ಕ್ರಿಕೆಟ್

ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ 'ರಾಕ್ಷಸ ಕ್ಯಾಚ್', ವಿಡಿಯೋ ನೋಡಿದ್ರೆ ಸ್ಟನ್ ಆಗ್ತೀರಾ?

ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ಗೆಲುವಿನೊಂದಿಗೆ ವಿದಾಯ ಹೇಳಿರುವ ವೆಸ್ಟ್ ಇಂಡೀಸ್ ತಂಡದ ಆಟಗಾರ ಫಬಿಯನ್​ ಅಲೆನ್ ಅದ್ಭುತ ಕ್ಯಾಚ್ ವೊಂದನ್ನು ಹಿಡಿದಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

Published On :
ಪ್ರಸಕ್ತ ವಿಶ್ವಕಪ್ ಟೂರ್ನಿಯಲ್ಲಿ ಗೆಲುವಿನೊಂದಿಗೆ ವಿದಾಯ ಹೇಳಿರುವ ವೆಸ್ಟ್ ಇಂಡೀಸ್ ತಂಡದ ಆಟಗಾರ ಫಬಿಯನ್​ ಅಲೆನ್ ಅದ್ಭುತ ಕ್ಯಾಚ್ ವೊಂದನ್ನು ಹಿಡಿದಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.
ಆಫ್ಘಾನಿಸ್ತಾನ ವಿರುದ್ಧ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 312 ರನ್ ಪೇರಿಸಿದ್ದು ಆಫ್ಗಾನ್ ತಂಡವನ್ನು 288 ರನ್ ಗಳಿಗೆ ಕಟ್ಟಿ ಹಾಕಿ 23 ರನ್ ಗಳಿಂದ ಗೆಲುವಿನ ನಗೆ ಬೀರಿತ್ತು. 
ಆಫ್ಗಾನ್ ಬ್ಯಾಟಿಂಗ್ ವೇಳೆ ಪಂದ್ಯದ ಕೊನೆಯ ಓವರ್ ನ ಕೊನೆಯ ಎಸೆತದಲ್ಲಿ ಶಿರ್ಝಾದ್ ಬಿರುಸಿನ ಹೊಡೆತಕ್ಕೆ ಮುಂದಾದರು. ಈ ವೇಳೆ ಚೆಂಡು ಆಫ್ ಸೈಡ್ ನಲ್ಲಿ ಚಿಮ್ಮಿತ್ತು ಈ ವೇಳೆ ಫಬಿಯನ್ ಅಲೆನ್ ಹಿಮ್ಮುಖವಾಗಿ ಓಡಿ ಡೈವ್ ಮಾಡಿ ಒಂದೇ ಕೈಯಲ್ಲಿ ಕ್ಯಾಚ್ ಅನ್ನು ಹಿಡಿದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.