ನಾನು ನಾನು ಅಂತ ಸುಲಭದ ಕ್ಯಾಚ್ ಬಿಟ್ಟ ಕುಲದೀಪ್, ಹಾರ್ದಿಕ್, ವಿಡಿಯೋ ವೈರಲ್!
ವಿಶ್ವಕಪ್ ಟೂರ್ನಿಯ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾದ ಹಾರ್ದಿಕ್ ಪಾಂಡ್ಯ ಮತ್ತು ಕುಲದೀಪ್ ಯಾದವ್ ನಾನು ನಾನು ಅಂತ ಹೇಳಿ ಸುಲಭದ ಕ್ಯಾಚ್ ಬಿಟ್ಟಿರುವ...

Published On :
ಲಂಡನ್: ವಿಶ್ವಕಪ್ ಟೂರ್ನಿಯ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾದ ಹಾರ್ದಿಕ್ ಪಾಂಡ್ಯ ಮತ್ತು ಕುಲದೀಪ್ ಯಾದವ್ ನಾನು ನಾನು ಅಂತ ಹೇಳಿ ಸುಲಭದ ಕ್ಯಾಚ್ ಬಿಟ್ಟಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಲೀಡ್ಸ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಬ್ಯಾಟಿಂಗ್ ಮಾಡಿತು. ಈ ವೇಳೆ ಕುಶಾಲ್ ಲಾಂಗ್ ಆಫ್ ನಲ್ಲಿ ಚೆಂಡನ್ನು ಬಾರಿಸಿದರು. ಈ ವೇಳೆ ಫೀಲ್ಡಿಂಗ್ ಮಾಡುತ್ತಿದ್ದ ಹಾರ್ದಿಕ್ ಪಾಂಡ್ಯ ಮತ್ತು ಕುಲದೀಪ್ ಯಾದವ್ ಇಬ್ಬರು ಸಮನಾಗಿ ಓಡಿ ಬಂದರು. ಈ ವೇಳೆ ಇಬ್ಬರ ನಡುವೆ ಗೊಂದಲ ಉಂಟಾಗಿದ್ದು ಕೊನೆಗೆ ಕುಲದೀಪ್ ಯಾದವ್ ಕ್ಯಾಚ್ ಕೈಚೆಲ್ಲಿದ್ದಾರೆ.
YE KYA MAZAAK CHAL RAHA HAI!!??#INDvSL pic.twitter.com/JytrPOBtQ9
— Aalia
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaSri Lankaಶ್ರೀಲಂಕಾHardik Pandyaಹಾರ್ದಿಕ್ ಪಾಂಡ್ಯCricket Offbeatಕ್ರಿಕೆಟ್ ಸ್ವಾರಸ್ಯKuldeep Yadavಕುಲದೀಪ್ ಯಾದವ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


