ಟಾಸ್ ಗೆದ್ದ ನ್ಯೂಜಿಲ್ಯಾಂಡ್ ಬ್ಯಾಟಿಂಗ್ ಆಯ್ಕೆ
ವಿಶ್ವಕಪ್ 2019 ರ ಸೆಮಿಫೈನಲ್ಸ್ ನಲ್ಲಿ ಜು.09 ರಂದು ಭಾರತ-ನ್ಯೂಜಿಲ್ಯಾಂಡ್ ಸೆಣೆಸುತ್ತಿದ್ದು, ಟಾಸ್ ಗೆದ್ದ ನ್ಯೂಜಿಲ್ಯಾಂಡ್ ಬ್ಯಾಟಿಂಗ್ ಆಯ್ದುಕೊಂಡಿದೆ.

Published On :
ಮ್ಯಾನ್ ಚೆಸ್ಟರ್: ವಿಶ್ವಕಪ್ 2019 ರ ಸೆಮಿಫೈನಲ್ಸ್ ನಲ್ಲಿ ಜು.09 ರಂದು ಭಾರತ-ನ್ಯೂಜಿಲ್ಯಾಂಡ್ ಸೆಣೆಸುತ್ತಿದ್ದು, ಟಾಸ್ ಗೆದ್ದ ನ್ಯೂಜಿಲ್ಯಾಂಡ್ ಬ್ಯಾಟಿಂಗ್ ಆಯ್ದುಕೊಂಡಿದೆ.
ಮ್ಯಾಂಚೈಸ್ಟರ್ ನಲ್ಲಿ ಪಂದ್ಯ ನಡೆಯುತ್ತಿದ್ದು, ಈ ಭಾರತ ತಂಡ ಗೆಲುವಿನ ವಿಶ್ವಾಸದಲ್ಲಿದೆ. ಈ ಪಂದ್ಯದಿಂದ ಕುಲ್ದೀಪ್ ಯಾದವ್ ನ್ನು ಕೈಬಿಡಲಾಗಿದ್ದು, ಯಜುವೇಂದ್ರ ಚಹಾಲ್ ಗೆ ಸ್ಥಾನ ನೀಡಲಾಗಿದೆ.
ಭಾರತದ ಪರ ಲೋಕೇಶ್ ರಾಹುಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ (ನಾಯಕ), ಎಂಎಸ್ ಧೋನಿ (ಕೀಪರ್), ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಯಜುವೇಂದ್ರ ಚಹಾಲ್, ಜಸ್ಪ್ರೀತ್ ಬುಮ್ರಾ ಆಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಭಾರತನ್ಯೂಜಿಲ್ಯಾಂಡ್ಸೆಮಿ ಫೈನಲ್ಸ್Semi Finalsಐಸಿಸಿ ವಿಶ್ವಕಪ್ 2019ICC world cup-2019New Zealand-India
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


