ಮಾರಣಾಂತಿಕ ಬೌಲಿಂಗ್‌ಗೆ ಬ್ಯಾಟ್ಸ್‌ಮನ್ ದವಡೆಯಿಂದ ಚಿಮ್ಮಿದ ರಕ್ತ, ಭಯಾನಕ ವಿಡಿಯೋ!
ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಅಲೆಕ್ಸ್ ಕ್ಯಾರಿ ಅವರು ಮಾರಣಾಂತಿಕ ಬೌಲಿಂಗ್ ದಾಳಿಗೆ ಗಾಯಗೊಂಡಿರುವ ವಿಡಿಯೋ ಭಯಾನಕವಾಗಿದೆ.

Published On :
ಲಂಡನ್: ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್ ಮನ್ ಅಲೆಕ್ಸ್ ಕ್ಯಾರಿ ಅವರು ಮಾರಣಾಂತಿಕ ಬೌಲಿಂಗ್ ದಾಳಿಗೆ ಗಾಯಗೊಂಡಿರುವ ವಿಡಿಯೋ ಭಯಾನಕವಾಗಿದೆ.
ಬರ್ಮಿಂಗ್ ಹ್ಯಾಮ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಇಂಗ್ಲೆಂಡ್ ನ ವೇಗಿ ಜೋಫ್ರಾ ಆರ್ಚರ್ ಎಸೆದ ಮಾರಕ ಚೆಂಡು ಕ್ಯಾರಿ ಮುಖಕ್ಕೆ ಬಡಿದ ಘಟನೆ ನಡೆಯಿತು. ಈ ವೇಳೆ ಕ್ಯಾರಿ ತಲೆಗೆ ಹಾಕಿದ್ದ ಹೆಲ್ಮೆಟ್ ಕಿತ್ತು ಬಂದಿತ್ತು.
ಆರ್ಚರ್ 139 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದರು. ಚೆಂಡನ್ನು ಬಾರಿಸಲು ಹೋಗಿದ್ದು ಕ್ಯಾರಿ ಗಲ್ಲಕ್ಕೆ ಗಾಯವಾಗಿ ರಕ್ತ ಬಂದಿತ್ತು. ಕೂಡಲೇ ಅವರ ಮುಖಕ್ಕೆ ಬ್ಯಾಂಡೇಜ್ ಸುತ್ತಿದ್ದರು. ನಂತರ ಬ್ಯಾಟಿಂಗ್ ಮಾಡಿದ ಕ್ಯಾರಿ 47 ರನ್ ಗಳಿಸಿದ್ದಾಗ ಔಟಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಆಸ್ಟ್ರೇಲಿಯಾAustraliaಇಂಗ್ಲೆಂಡ್EnglandWorld Cup 2019ವಿಶ್ವಕಪ್ 2019Jofra Archerಜೋಫ್ರಾ ಆರ್ಚರ್Alex Careyಅಲೆಕ್ಸ್ ಕ್ಯಾರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


