ಧೋನಿ ಪಕ್ಕ ಕುಳಿತ ರೀತಿಯಲ್ಲಿ ಅನುಷ್ಕಾ ಫೋಟೋ ವೈರಲ್, ನೆಟಿಗರ ವಿರುದ್ಧ ಕೊಹ್ಲಿ ಆಕ್ರೋಶ
ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ 18 ರನ್ ಗಳಿಂದ ರೋಚಕ ಸೋಲಿನಿಂದ ಟೂರ್ನಿಯಿಂದ ಟೀಂ ಇಂಡಿಯಾ...

Published On :
ಮ್ಯಾಂಜೆಸ್ಟರ್: ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ 18 ರನ್ ಗಳಿಂದ ರೋಚಕ ಸೋಲಿನಿಂದ ಟೂರ್ನಿಯಿಂದ ಟೀಂ ಇಂಡಿಯಾ ಹೊರಬಂದಿದ್ದು ಇದರ ಬೆನ್ನಲ್ಲೇ ನೆಟಿಗರು ಧೋನಿ ಪಕ್ಕದಲ್ಲಿ ಅನುಷ್ಕಾ ಶರ್ಮಾ ಕುಳಿತಿರುವ ಫೋಟೋ ವೈರಲ್ ಮಾಡಿದ್ದು ಇದಕ್ಕೆ ಕೊಹ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನೆಟಿಗರ ನಡೆ ವಿರುದ್ಧ ತಮ್ಮ ಅಧಿಕೃತ ಟ್ವೀಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿ ಅನುಷ್ಕಾ ಶರ್ಮಾ ಫೋಟೋ ಬಳಿಸಿ ಟ್ರೋಲ್ ಮಾಡುವವರಿಗೆ ನಾಟಿಕೆಯಾಗಬೇಕು. ಅನುಷ್ಕಾ ನನಗೆ ಯಾವಗಲೂ ಸಕಾರಾತ್ಮಕವಾಗಿಯೇ ಪ್ರೋತ್ಸಾಹ ನೀಡುತ್ತಾ ಬಂದಿದ್ದಾಳೆ. ಅವರ ಬಗ್ಗೆ ಈ ರೀತಿ ಟ್ರೋಲ್ ಮಾಡುವುದು ಒಳ್ಳೆಯದಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ನ್ಯೂಜಿಲ್ಯಾಂಡ್ ವಿರುದ್ಧದ ಸೋಲಿನ ನಂತರ ಟೀಂ ಇಂಡಿಯಾ ವಿರುದ್ಧ ಅಭಿಮಾನಿಗಳು ಟ್ವೀಟ್ ಗಳನ್ನು ಮಾಡಿ ಟ್ರೋಲ್ ಮಾಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaAnushka Sharmaಅನುಷ್ಕಾ ಶರ್ಮಾVirat Kohliವಿರಾಟ್ ಕೊಹ್ಲಿMS Dhoniಎಂಎಸ್ ಧೋನಿCricket OffbeatSui Dhaaga
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


