ಕ್ರಿಕೆಟ್

ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಮೈದಾನದಲ್ಲಿ ಬೆತ್ತಲೆ ಓಡಲು ಮುಂದಾದ ಮಹಿಳೆ, ವಿಡಿಯೋ ವೈರಲ್!

ಆತಿಥೇಯ ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ನಡುವಿನ ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ಕ್ರೀಡಾಂಗಣಕ್ಕೆ ಬಂದಿದ್ದ ಮಹಿಳೆಯೊಬ್ಬರು ಸಾವಿರಾರು ಪ್ರೇಕ್ಷಕರ ಮುಂದೆ...

ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಮೈದಾನದಲ್ಲಿ ಬೆತ್ತಲೆ ಓಡಲು ಮುಂದಾದ ಮಹಿಳೆ, ವಿಡಿಯೋ ವೈರಲ್!
ಸಂಗ್ರಹ ಚಿತ್ರ
Published On :
ಲಾರ್ಡ್ಸ್: ಆತಿಥೇಯ ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ನಡುವಿನ ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ಕ್ರೀಡಾಂಗಣಕ್ಕೆ ಬಂದಿದ್ದ ಮಹಿಳೆಯೊಬ್ಬರು ಸಾವಿರಾರು ಪ್ರೇಕ್ಷಕರ ಮುಂದೆ ಮೈದಾನದಲ್ಲಿ ಬೆತ್ತಲೆಯಾಗಿ ಓಡಲು ಮುಂದಾಗಿದ್ದ ವಿಡಿಯೋ ಇದೀಗ ವೈರಲ್ ಆಗಿದೆ. 
ಲಾರ್ಡ್ಸ್ ಕ್ರೀಡಾಂಗಣದಲ್ಲಿ ವಿಶ್ವಕಪ್ ಫೈನಲ್ ಪಂದ್ಯ ನಡೆಯುತ್ತಿದ್ದು ಟಾಸ್ ಗೆದ್ದ ನ್ಯೂಜಿಲ್ಯಾಂಡ್ ಬ್ಯಾಟಿಂಗ್ ಮಾಡಿದ್ದು 241 ರನ್ ಗಳನ್ನು ಪೇರಿಸಿದ್ದು ಇಂಗ್ಲೆಂಡ್ ಗೆ 242 ರನ್ ಗುರಿ ನೀಡಿದೆ. ಇನ್ನು ಮಹಿಳೆಯೊಬ್ಬರು ಕ್ರೀಡಾಂಗಣದಲ್ಲಿ ಬೆತ್ತಲೆಯಾಗಿ ಓಡಲು ಮುಂದಾದರು. ಈ ವೇಳೆ ಇದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ಕೂಡಲೇ ಮಹಿಳೆಯನ್ನು ಹಿಡಿದುಕೊಂಡು ಆಕೆಯನ್ನು ಬಂಧನದಲ್ಲಿರಿಸಿರುವ ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.