ಬಾಟಲ್ ಕ್ಯಾಪ್ ಚಾಲೆಂಜ್: ಎಲ್ಲರೂ ಕಾಲಲ್ಲಿ ಮಾಡಿದ್ರೆ ಧವನ್ ಮಾಡಿದ್ದೇ ಬೇರೆ ರೀತಿ, ವಿಡಿಯೋ!
ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಗಾಯಗೊಂಡು ವಿಶ್ವಕಪ್ ಟೂರ್ನಿಯಿಂದ ಹೊರಗುಳಿದ್ದಿದ್ದರು. ಇದೀಗ ಮತ್ತೊಮ್ಮೆ ವಿಭಿನ್ನ ಕಾರಣಕ್ಕೆ ಧವನ್ ಬ್ಯಾಟ್ ಹಿಡಿದಿದ್ದಾರೆ.

Published On :
ನವದೆಹಲಿ: ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಗಾಯಗೊಂಡು ವಿಶ್ವಕಪ್ ಟೂರ್ನಿಯಿಂದ ಹೊರಗುಳಿದ್ದಿದ್ದರು. ಇದೀಗ ಮತ್ತೊಮ್ಮೆ ವಿಭಿನ್ನ ಕಾರಣಕ್ಕೆ ಧವನ್ ಬ್ಯಾಟ್ ಹಿಡಿದಿದ್ದಾರೆ.
ಸದ್ಯ ದೇಶಾದ್ಯಂತ ಬಾಟಲ್ ಕ್ಯಾಪ್ ಚಾಲೆಂಜ್ ನಡೆಯುತ್ತಿದೆ. ನಟ-ನಟಿಯರು ಸೇರಿದಂತೆ ಹಲವರು ಬಾಟಲ್ ಕ್ಯಾಪ್ ಚಾಲೆಂಜ್ ಮಾಡಿ ವಿಡಿಯೋವನ್ನು ಶೇರ್ ಮಾಡಿದ್ದಾರೆ. ಇದೀಗ ಇದೇ ಚಾಲೆಂಜ್ ಅನ್ನು ಧವನ್ ಬ್ಯಾಟ್ ಬೀಸುವ ಮೂಲಕ ಮಾಡಿದ್ದಾರೆ.
ಈ ಚಾಲೆಂಜ್ ಅನ್ನು ಯಶಸ್ವಿಗೊಳಿಸಿರುವ ಧವನ್ ಈ ಚಾಲೆಂಜ್ ತೆಗೆದುಕೊಳ್ಳುವಂತೆ ಯುವರಾಜ್ ಸಿಂಗ್, ಬ್ರಿಯಾನ್ ಲಾರಾ, ಕ್ರಿಸ್ ಗೇಯ್ಲ್ ಮತ್ತು ಸಚಿನ್ ತೆಂಡೂಲ್ಕರ್ ಸವಾಲು ಹಾಕಿದ್ದಾರೆ.
Yuvi Paaji, here is my #BottleCapChallenge! This is the first time I am picking my bat up after my injury..feels good to be back!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Shikhar Dhawanಶಿಖರ್ ಧವನ್Cricket Offbeatಕ್ರಿಕೆಟ್ ಸ್ವಾರಸ್ಯWorld Cup 2019ವಿಶ್ವಕಪ್ 2019Bottle Cap Challengeಬಾಟಲ್ ಕ್ಯಾಪ್ ಚಾಲೆಂಜ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


