ಈಕೆ ಇಂಗ್ಲೆಂಡ್‌ನ ಪೂನಂ ಪಾಂಡೆ; ವಿಶ್ವಕಪ್ ಚಾಂಪಿಯನ್ನರಿಗಾಗಿ ಬಿಚ್ಚಿದ್ಲು ಬಟ್ಟೆ, ವೈರಲ್!
ವಿಶ್ವಕಪ್ ಟೂರ್ನಿಯ ಲೀಗ್ ಹಂತದಲ್ಲಿ ಟೀಂ ಇಂಡಿಯಾ ಸತತ ಗೆಲುವು ಕಾಣುತ್ತಿದ್ದಾಗ ಬಾಲಿವುಡ್ ನಟಿ ಪೂನಂ ಪಾಂಡೆ ತಮ್ಮ ಹಾಟ್ ಫೋಟೋಗಳನ್ನು ಟ್ವೀಟ್ ಮಾಡಿ ತಂಡವನ್ನು ಹುರಿದುಂಬಿಸುತ್ತಿದ್ದರು.

Published On :
ವಿಶ್ವಕಪ್ ಟೂರ್ನಿಯ ಲೀಗ್ ಹಂತದಲ್ಲಿ ಟೀಂ ಇಂಡಿಯಾ ಸತತ ಗೆಲುವು ಕಾಣುತ್ತಿದ್ದಾಗ ಬಾಲಿವುಡ್ ನಟಿ ಪೂನಂ ಪಾಂಡೆ ತಮ್ಮ ಹಾಟ್ ಫೋಟೋಗಳನ್ನು ಟ್ವೀಟ್ ಮಾಡಿ ತಂಡವನ್ನು ಹುರಿದುಂಬಿಸುತ್ತಿದ್ದರು. ಇದೀಗ ಇದೇ ರೀತಿ ಇಂಗ್ಲೆಂಡ್ ಮಾಡೆಲ್ ಒಬ್ಬರು ತಮ್ಮ ತಂಡ ಚಾಂಪಿಯನ್ ಆಗಿರುವುದಕ್ಕೆ ಹಾಟ್ ಫೋಟೋ ಟ್ವೀಟ್ ಮಾಡಿ ವಿಶ್ ಮಾಡಿದ್ದಾರೆ.
ಮಾಡೆಲ್ ಬೆಥನಿ ಲಿಲ್ಲಿ ಏಪ್ರಿಲ್ ತಮ್ಮ ತಂಡ ವಿಶ್ವ ಕ್ರಿಕೆಟ್ ಚಾಂಪಿಯನ್ ಆಗಿರುವುದಕ್ಕೆ ಟಾಪ್ ಲೆಸ್ ಫೋಟೋ ಹಾಕಿ ವಿಶ್ ಮಾಡಿ ಕ್ರಿಕೆಟ್ ಅಭಿಮಾನಿಗಳ ಹೃದಯಕ್ಕೆ ಕನ್ನ ಹಾಕಿದ್ದಾಳೆ.
ಇನ್ನು ಈಕೆಯನ್ನು ಇಂಗ್ಲೆಂಡ್ ನ ಪೂನಂ ಪಾಂಡೆ ಎಂದು ಅಭಿಮಾನಿಗಳು ಕರೆಯುತ್ತಿದ್ದಾರೆ. ಪೂನಂ ಪಾಂಡೆ 2011ರಲ್ಲಿ ಭಾರತ ವಿಶ್ವಕಪ್ ಚಾಂಪಿಯನ್ ಆಗಿದ್ದಾಗ ತಾನು ನಗ್ನವಾಗುವುದಾಗಿ ಹೇಳಿದ್ದು ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Poonam Pandeyಪೂನಂ ಪಾಂಡೆಇಂಗ್ಲೆಂಡ್EnglandWorld Cup 2019ವಿಶ್ವಕಪ್ 2019Bethany Lily Aprilಬೆಥನಿ ಲಿಲ್ಲಿ ಏಪ್ರಿಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


