ಇಂಗ್ಲೆಂಡ್ ತಂಡದ ವಿಶ್ವಕಪ್ ಹೀರೋ ಬೆನ್ ಸ್ಟೋಕ್ಸ್ ಪ್ರಬುದ್ಧ ಕ್ರಿಕೆಟಿಗ: ರಿಕಿ ಪಾಂಟಿಂಗ್
ಇಂಗ್ಲೆಂಡ್ ಚೊಚ್ಚಲ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಸ್ಟಾರ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಒಬ್ಬ ಪ್ರಬುದ್ಧ ಕ್ರಿಕೆಟಿಗ ಎಂದು ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ಶ್ಲಾಘಿಸಿದ್ದಾರೆ.

Published On :
ಮೆಲ್ಬೋರ್ನ್: ಇಂಗ್ಲೆಂಡ್ ಚೊಚ್ಚಲ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಸ್ಟಾರ್ ಆಲ್‌ರೌಂಡರ್ ಬೆನ್ ಸ್ಟೋಕ್ಸ್ ಒಬ್ಬ ಪ್ರಬುದ್ಧ ಕ್ರಿಕೆಟಿಗ ಎಂದು ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ಶ್ಲಾಘಿಸಿದ್ದಾರೆ.
ಜುಲೈ 14ರಂದು ನಡೆದಿದ್ದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ನೀಡಿದ್ದ 242 ರನ್ ಗುರಿ ಹಿಂಬಾಲಿಸಿದ್ದ ಇಂಗ್ಲೆಂಡ್ ತಂಡಕ್ಕೆ ಸ್ಟೋಕ್ಸ್ 84 ರನ್ ಕೊಡುಗೆ ನೀಡಿದ್ದರು. ಅಂತಿಮವಾಗಿ ಇಂಗ್ಲೆಂಡ್ ಚೊಚ್ಚಲ ವಿಶ್ವಕಪ್ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.
ಬೆನ್ ಸ್ಟೋಕ್ಸ್ ಅವರು ಆಟ ಪ್ರಬುದ್ಧವಾಗಿದೆ. ಅವರ ವ್ಯಕ್ತಿತ್ವ ಅದ್ಭುತವಾಗಿದೆ. ಪಂದ್ಯದಲ್ಲಿ ಎಂಥ ಕಠಿಣ ಸನ್ನಿವೇಶ ಎದುರಾದರು ಅದನ್ನು ನಿಭಾಯಿಸುವ ತಾಕತ್ತು ಅವರಿಗೆ ಇದೆ ಎಂದು ಪಾಂಟಿಂಗ್ ಗುಣಗಾನ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಇಂಗ್ಲೆಂಡ್EnglandBen Stokesಬೆನ್ ಸ್ಟೋಕ್ಸ್Ricky Pontingರಿಕಿ ಪಾಂಟಿಂಗ್World Cup 2019ವಿಶ್ವಕಪ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


