ವಿಶ್ವಕಪ್ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿಗೆ ಗಾಯ!
ವಿಶ್ವಕಪ್ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಹೆಬ್ಬರಳಿಗೆ ಗಾಯ ಆಗಿದೆ.

Published On :
ನವದೆಹಲಿ: ವಿಶ್ವಕಪ್ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಹೆಬ್ಬರಳಿಗೆ ಗಾಯ ಆಗಿದೆ.
ಜೂ.೦5 ರಂದು ದಕ್ಷಿಣ ಆಫ್ರಿಕಾದ ವಿರುದ್ಧ ಭಾರತ ಮೊದಲ ಐಸಿಸಿ ವಿಶ್ವಕಪ್ ಪಂದ್ಯವನ್ನಾಡಲಿದ್ದು, ಇದಕ್ಕೂ ಮುನ್ನ ವಿರಾಟ್ ಕೊಹ್ಲಿಗೆ ತರಬೇತಿ ವೇಳೆ ಗಾಯಗೊಂಡಿದ್ದಾರೆ.
ಫೀಲ್ಡಿಂಗ್ ವೇಳೆ ವಿರಾಟ್ ಕೊಹ್ಲಿ ಗಾಯಗೊಂಡಿದ್ದು, ಇತ್ತೀಚಿನ ವರದಿಯ ಪ್ರಕಾರ ವಿರಾಟ್ ಕೊಹ್ಲಿ ವಿಶ್ವಕಪ್ ಪಂದ್ಯವನ್ನಾಡಲು ಫಿಟ್ ಆಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


