ಚೆಂಡು ವಿರೂಪ: ಸ್ಮಿತ್ ಮತ್ತು ವಾರ್ನರ್‌ರನ್ನು ಅಣಕಿಸಿದ ಕ್ರಿಕೆಟ್ ಅಭಿಮಾನಿಗಳು!
ಚೆಂಡು ವಿರೂಪ ಪ್ರಕರಣ ಹಿನ್ನಲೆ ಮಾಡಿದ ತಪ್ಪಿಗೆ ಒಂದು ವರ್ಷ ನಿಷೇಧದ ಶಿಕ್ಷೆ ಅನುಭವಿಸಿ ಸದ್ಯ ವಿಶ್ವಕಪ್ ಟೂರ್ನಿಯಲ್ಲಿ ಆಡುತ್ತಿರುವ ಆಸ್ಟ್ರೇಲಿಯಾ ತಂಡದ ಆಟಗಾರ ಸ್ಟೀವನ್ ಸ್ಮಿತ್ ಮತ್ತು ಡೇವಿಡ್ ವಾರ್ನರ್...

Published On :
ಬ್ರಿಸ್ಟಲ್: ಚೆಂಡು ವಿರೂಪ ಪ್ರಕರಣ ಹಿನ್ನಲೆ ಮಾಡಿದ ತಪ್ಪಿಗೆ ಒಂದು ವರ್ಷ ನಿಷೇಧದ ಶಿಕ್ಷೆ ಅನುಭವಿಸಿ ಸದ್ಯ ವಿಶ್ವಕಪ್ ಟೂರ್ನಿಯಲ್ಲಿ ಆಡುತ್ತಿರುವ ಆಸ್ಟ್ರೇಲಿಯಾ ತಂಡದ ಆಟಗಾರ ಸ್ಟೀವನ್ ಸ್ಮಿತ್ ಮತ್ತು ಡೇವಿಡ್ ವಾರ್ನರ್ ರನ್ನು ಕ್ರಿಕೆಟ್ ಅಭಿಮಾನಿಗಳು ಅಣುಕಿಸಿದ್ದಾರೆ.
ಸ್ಲೆಡ್ಜಿಂಗ್ ಮೂಲಕ ಆಸ್ಟ್ರೇಲಿಯಾ ತಂಡ ಎದುರಾಳಿ ತಂಡವನ್ನು ಮಾನಸಿಕವಾಗಿ ಕುಗ್ಗಿಸುತ್ತಿತ್ತು. ಆದರೆ ಇದೀಗ ಆಸ್ಟ್ರೇಲಿಯಾ ಆಟಗಾರರಿಗೆ ಸಂಕಷ್ಟ ಶುರುವಾಗಿದೆ. ಇಂಗ್ಲೆಂಡ್ ತಂಡದ ಅಭಿಮಾನಿಗಳು ಸ್ಮಿತ್ ಮತ್ತು ಡೇವಿಡ್ ವಾರ್ನರ್ ಅವರು ಸ್ಯಾಂಡ್ ಪೇಪರ್ ಹಿಡಿದು ಆಟೋಗ್ರಾಫ್ ಕೊಡಿ ಎಂದು ಪೀಡಿಸುತ್ತಿದ್ದಾರೆ. ಈ ಮೂಲಕ ಬಾಲ್ ಟ್ಯಾಂಪರಿಂಗ್ ವಿವಾದವನ್ನು ಅಭಿಮಾನಿಗಳು ಕೆಣಕುತ್ತಿದ್ದಾರೆ.
2018ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ಆಟಗಾರರಾದ ಸ್ಟೀವನ್ ಸ್ಮಿತ್, ಡೇವಿಡ್ ವಾರ್ನರ್ ಮತ್ತು ಬೆನ್ ಕ್ರಾಫ್ಟ್ ಬಾಲ್ ಟ್ಯಾಂಪರಿಗ್ ಮಾಡಿ ಸಿಕ್ಕಿ ಹಾಕಿಕೊಂಡಿದ್ದರು.
Omg
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್David Warnerಡೇವಿಡ್ ವಾರ್ನರ್Steve Smithಸ್ಟೀವ್ ಸ್ಮಿತ್World Cup 2019ವಿಶ್ವಕಪ್ 2019Sandpaperಸ್ಯಾಂಡ್ ಪೇಪರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


