ಕ್ರಿಕೆಟ್

ಶ್ರೀಲಂಕಾ-ಪಾಕ್ ಪಂದ್ಯ ಮಳೆಯಿಂದ ರದ್ದು: ಎರಡು ತಂಡಗಳಿಗೂ ತಲಾ 1 ಅಂಕ!

ವಿಶ್ವಕಪ್ ಟೂರ್ನಿಯ ಶ್ರೀಲಂಕಾ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮಳೆಯಿಂದ ರದ್ದಾಗಿದ್ದು ಉಭಯ ತಂಡಗಳಿಗೂ ತಲಾ ಒಂದು ಅಂಕವನ್ನು ನೀಡಲಾಗಿದೆ.

ಶ್ರೀಲಂಕಾ-ಪಾಕ್ ಪಂದ್ಯ ಮಳೆಯಿಂದ ರದ್ದು: ಎರಡು ತಂಡಗಳಿಗೂ ತಲಾ 1 ಅಂಕ!
ಸಂಗ್ರಹ ಚಿತ್ರ
Published On :
ಬೆಂಗಳೂರು: ವಿಶ್ವಕಪ್ ಟೂರ್ನಿಯ ಶ್ರೀಲಂಕಾ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಮಳೆಯಿಂದ ರದ್ದಾಗಿದ್ದು ಉಭಯ ತಂಡಗಳಿಗೂ ತಲಾ ಒಂದು ಅಂಕವನ್ನು ನೀಡಲಾಗಿದೆ. 
ಬ್ರಿಸ್ಟಾಲ್ ನಲ್ಲಿ ನಡೆಯಬೇಕಿದ್ದ ಪಂದ್ಯದಲ್ಲಿ ಟಾಸ್ ಬಳಿಕ ಮಳೆ ಎಡಬಿಡದೆ ಸುರಿದ ಪರಿಣಾಮ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಿ ಪಂದ್ಯವನ್ನು ರದ್ದುಗೊಳಿಸಲಾಗಿದೆ. 
ಸದ್ಯ ಟೂರ್ನಿಯಲ್ಲಿ ಉಭಯ ತಂಡಗಳೂ ತಲಾ ಒಂದು ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಈ ಮೂಲಕ ಉಭಯ ತಂಡಗಳು ಮೂರು ಪಂದ್ಯಗಳಲ್ಲಿ ತಲಾ ಮೂರು ಅಂಕಗಳನ್ನು ಸಂಪಾದಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.