ಭಾರತದ ವಿರುದ್ಧ ರನ್ ಔಟ್: ಆಕ್ರೋಶಗೊಂಡು ಡ್ರೆಸಿಂಗ್ ರೂಮ್ ಕಿಟಕಿಗೆ ಅಪ್ಪಳಿಸಿದ ಫಿಂಚ್
ಐಸಿಸಿ ವಿಶ್ವಕಪ್ ನ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ 36 ರನ್ ಗಳಿಂದ ಸೋಲು ಕಂಡಿದೆ.

Published On :
ಐಸಿಸಿ ವಿಶ್ವಕಪ್ ನ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ 36 ರನ್ ಗಳಿಂದ ಸೋಲು ಕಂಡಿದೆ.
ಸೋಲಿನ ಭೀತಿಯಲ್ಲಿದ್ದ ಆಸ್ಟ್ರೇಲಿಯಾ ತನ್ನ ತಂಡಕ್ಕೆ ನಾಯಕ ಫಿಂಚ್ ನೆರವಾಗಲು ಯತ್ನಿಸುತ್ತಿದ್ದಾಗಾಲೇ ರನ್ ಔಟ್ ಗೆ ಬಲಿಯಾಗಿ ಪೆವಿಲಿಯನ್ ಗೆ ನಡೆದಿದ್ದರು.
ಸೂಕ್ತ ಸಮಯದಲ್ಲಿ ಫಿಂಚ್ ವಿಕೆಟ್ ಪಡೆದಿದ್ದು ಭಾರತಕ್ಕೆ ಲಾಭವಾಗಿತ್ತು. ಆದರೆ ನಿರ್ಣಾಯಕ ಹಂತದಲ್ಲಿ ಔಟ್ ಆದ ಫಿಂಚ್ ಹತಾಶರಾಗಿ ಡ್ರೆಸಿಂಗ್ ರೂಮ್ ನಲ್ಲಿ ಕಿಟಕಿಗೆ ಅಪ್ಪಳಿಸಿ ಹೊಡೆದಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗತೊಡಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


