ರೋಚಕ ವಿಡಿಯೋ: ಬ್ಯಾಟ್ ತೋರಿಸಿದ್ದ ಪಾಕ್ ಬ್ಯಾಟ್ಸ್‌ಮನ್‌ನನ್ನು ಬೌಲ್ಡ್ ಮಾಡಿ ತಿರುಗೇಟು ನೀಡಿದ್ದ ವೆಂಕಿ!
2019ರ ವಿಶ್ವಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಪಾಕಿಸ್ತಾನ ಮತ್ತು ಭಾರತ ನಾಳೆ ಸೆಣೆಸಾಡಲಿದೆ. ಇನ್ನು 1996ರ ವಿಶ್ವಕಪ್ ನಲ್ಲಿ ಟೀಂ ಇಂಡಿಯಾದ ಮಾಜಿ...

Published On :
ನವದೆಹಲಿ: 2019ರ ವಿಶ್ವಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಪಾಕಿಸ್ತಾನ ಮತ್ತು ಭಾರತ ನಾಳೆ ಸೆಣೆಸಾಡಲಿದೆ. ಇನ್ನು 1996ರ ವಿಶ್ವಕಪ್ ನಲ್ಲಿ ಟೀಂ ಇಂಡಿಯಾದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ರನ್ನು ಕೆಣಕ್ಕಿದ್ದ ಪಾಕ್ ಬ್ಯಾಟ್ಸ್‌ಮನ್‌ರನ್ನು ನಂತರದ ಎಸೆತದಲ್ಲೇ ಬೌಲ್ಡ್ ಮಾಡಿ ಪೆವಿಲಿಯನ್ ದಾರಿ ತೋರಿಸಿದ್ದರು.
1996ರ ಐಸಿಸಿ ವಿಶ್ವಕಪ್ ನ ಭಾರತ-ಪಾಕಿಸ್ತಾನ ಕ್ವಾರ್ಟರ್ ಫೈನಲ್ ಪಂದ್ಯವನ್ನು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಎಂದಿಗೂ ಮರೆಯುವುದಿಲ್ಲ. ಯಾಕೆ ಅಂತೆ ಪಾಕ್ ನ ಅಮೀರ್ ಸೊಹೈಲ್ ಹಾಗೂ ವೆಂಕಟೇಶ್ ಪ್ರಸಾದ್ ನಡುವಿನ ಚಕಮಿಕಿ ಎಲ್ಲರ ಗಮನ ಸೆಳೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತPakistanಪಾಕಿಸ್ತಾನCricket Offbeatಕ್ರಿಕೆಟ್ ಸ್ವಾರಸ್ಯVenkatesh Prasadವೆಂಕಟೇಶ್ ಪ್ರಸಾದ್ಅಮೀರ್ ಸೊಹೈಲ್1996 World CupAmir Sohail1996 ವಿಶ್ವಕಪ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


