ಬದ್ಧ ವೈರಿ ಇಂಡೋ-ಪಾಕ್ ಪಂದ್ಯಕ್ಕೂ ಮಳೆ ಅಡ್ಡಿ, ಭಾರತ 305/4!
ವಿಶ್ವಕಪ್ ಟೂರ್ನಿಯ ಪಾಕಿಸ್ತಾನ ಮತ್ತು ಟೀಂ ಇಂಡಿಯಾ ನಡುವಿನ ಪಂದ್ಯಕ್ಕೂ ಮಳೆ ಅಡ್ಡಿಪಡಿಸಿದೆ.

Published On :
ವಿಶ್ವಕಪ್ ಟೂರ್ನಿಯ ಪಾಕಿಸ್ತಾನ ಮತ್ತು ಟೀಂ ಇಂಡಿಯಾ ನಡುವಿನ ಪಂದ್ಯಕ್ಕೂ ಮಳೆ ಅಡ್ಡಿಪಡಿಸಿದೆ.
ಮ್ಯಾಂಚೆಸ್ಟರ್ ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 46.4 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 305 ರನ್ ಗಳಿಸಿದ್ದಾಗ ಮಳೆ ಬಂದಿದ್ದು ಸದ್ಯ ಪಂದ್ಯವನ್ನು ನಿಲ್ಲಿಸಲಾಗಿದೆ.
ಟೀಂ ಇಂಡಿಯಾ ಪರ ರೋಹಿತ್ ಶರ್ಮಾ 140, ಕೆಎಲ್ ರಾಹುಲ್ 57, ಹಾರ್ದಿಕ್ ಪಾಂಡ್ಯ 26, ವಿರಾಟ್ ಕೊಹ್ಲಿ ಅಜೇಯ 71 ಮತ್ತು ವಿಜಯ್ ಶಂಕರ್ ಅಜೇಯ 3 ರನ್ ಬಾರಿಸಿದ್ದಾರೆ.
ಪಾಕ್ ಪರ ಬೌಲಿಂಗ್ ನಲ್ಲಿ ಮೊಹಮ್ಮದ್ ಅಮೀರ್ 2, ರಿಯಾಜ್ ವಹಾಬ್ ಮತ್ತು ಹಸನ್ ಅಲಿ ತಲಾ 1 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaPakistanಪಾಕಿಸ್ತಾನVirat Kohliವಿರಾಟ್ ಕೊಹ್ಲಿWorld Cup 2019ವಿಶ್ವಕಪ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


