ಪಾಕ್ ತಂಡದ ತರಬೇತುದಾರನಾದರೆ ಆ ರಾಷ್ಟ್ರದ ಬ್ಯಾಟ್ಸ್ ಮನ್ ಗಳಿಗೆ ನೆರವು- ರೋಹಿತ್!
ಒಂದು ವೇಳೆ ಪಾಕಿಸ್ತಾನದ ತರಬೇತುದಾರನಾದರೆ ಆ ರಾಷ್ಟ್ರದ ಬ್ಯಾಟ್ಸ್ ಮನ್ ಗಳಿಗೆ ನೆರವು ನೀಡುವುದಾಗಿ ಟೀಂ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ವ್ಯಂಗ್ಯವಾಗಿ ಹೇಳಿದ್ದಾರೆ

Published On :
ಮ್ಯಾಂಚೆಸ್ಟರ್ : ಒಂದು ವೇಳೆ ಪಾಕಿಸ್ತಾನದ ತರಬೇತುದಾರನಾದರೆ ಆ ರಾಷ್ಟ್ರದ ಬ್ಯಾಟ್ಸ್ ಮನ್ ಗಳಿಗೆ ನೆರವು ನೀಡುವುದಾಗಿ ಟೀಂ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.
ಭಾನುವಾರ ನಡೆದ ಪಾಕ್ ವಿರುದ್ಧದ ಪಂದ್ಯದಲ್ಲಿ ಭಾರತ 89 ರನ್ ಗಳ ಅಂತರದಿಂದ ಗೆಲುವು ಸಾಧಿಸಿದ ಬಳಿಕ ಪಾಕಿಸ್ತಾನ ಬ್ಯಾಟ್ಸ್ ಮನ್ ಗಳಿಗೆ ಯಾವ ರೀತಿಯ ಸಲಹೆ ನೀಡುತ್ತಿರಿ ಎಂದು ಆ ರಾಷ್ಟ್ರದ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ರೋಹಿತ್ ಶರ್ಮಾ ನಗುತ್ತಾ ವ್ಯಂಗ್ಯವಾಗಿ ಹೇಳಿದರು.
ಒಂದು ವೇಳೆ ಪಾಕ್ ತಂಡದ ತರಬೇತುದಾರನಾದರೆ ಬ್ಯಾಟಿಂಗ್ ಕುರಿತು ಆ ರಾಷ್ಟ್ರದ ಬ್ಯಾಟ್ಸ್ ಮನ್ ಗಳಿಗೆ ಅಗತ್ಯ ಸಲಹೆ, ಸೂಚನೆಗಳನ್ನು ನೀಡುವುದಕ್ಕೆ ಆಗುತ್ತದೆ.ಇಲ್ಲವಾದರೆ ಹೇಗೆ ಹೇಳಲು ಸಾಧ್ಯ ಎಂದರು.
Rohit Sharma Best Reply To Journalist On Pakistan
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


