ವಿಶ್ವಕಪ್ ಟ್ರೋಫಿ ಮಾದರಿಯಲ್ಲಿ ಯೋಗ ಪ್ರದರ್ಶಿಸಿದ ಮಕ್ಕಳು, ನೆಟ್ಟಿಗರಿಂದ ಭಾರೀ ಪ್ರಶಂಸೆ
ಅಂತರರಾಷ್ಟ್ರೀಯ ಯೋಗ ದಿನಾಚರಣೆಯಂದು ಮತ್ತು ಭಾರತೀಯ ಕ್ರಿಕೆಟ್ ತಂಡಕ್ಕೆ ತಮ್ಮ ಬೆಂಬಲವನ್ನು ಪ್ರದರ್ಶಿಸಲು, ಚೆನ್ನೈನ ಶಾಲಾ ಮಕ್ಕಳು ಕ್ರಿಕೆಟ್ ವಿಶ್ವಕಪ್ ಟ್ರೋಫಿ ಮಾದರಿಯಲ್ಲಿ

Published On :
ಚೆನ್ನೈ: ಅಂತರರಾಷ್ಟ್ರೀಯ ಯೋಗ ದಿನಾಚರಣೆಯಂದು ಮತ್ತು ಭಾರತೀಯ ಕ್ರಿಕೆಟ್ ತಂಡಕ್ಕೆ ತಮ್ಮ ಬೆಂಬಲವನ್ನು ಪ್ರದರ್ಶಿಸಲು, ಚೆನ್ನೈನ ಶಾಲಾ ಮಕ್ಕಳು ಕ್ರಿಕೆಟ್ ವಿಶ್ವಕಪ್ ಟ್ರೋಫಿ ಮಾದರಿಯಲ್ಲಿ ಯೋಗವನ್ನು ಪ್ರದರ್ಶಿಸಿದರು. ಈ ಕ್ಷಣ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಅನೇಕರು ಇದನ್ನು ಸಾಮಾಜಿಕ ತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಈ ಚಿತ್ರವನ್ನು ಕ್ರಿಕೆಟ್ ವಿಶ್ವಕಪ್‌ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಸಹ ಹಂಚಿಕೊಳ್ಲಲಾಗಿದೆ.
Incredible commitment levels to #TeamIndia and International Yoga Day from these school children in Chennai, India
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Chennaiಚೆನ್ನೈInternational Yoga Dayಅಂತರರಾಷ್ಟ್ರೀಯ ಯೋಗ ದಿನCricket World Cup Trophyಕ್ರಿಕೆಟ್ ವಿಶ್ವಕಪ್ ಟ್ರೋಫಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


