ಟೀಂ ಇಂಡಿಯಾ ಪಂದ್ಯದ ವೇಳೆ ಲವ್ ಪ್ರಪೋಸ್; ಚುಂಬನದ ವಿಡಿಯೋ ವೈರಲ್!
ವಿಶ್ವಕಪ್ ಟೂರ್ನಿಯ ಟೀಂ ಇಂಡಿಯಾ ಹಾಗೂ ಪಾಕಿಸ್ತಾನ ವಿರುದ್ಧ ಹೈವೋಲ್ಟೆಜ್ ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದು ವೇಳೆ...

Published On :
ಲಂಡನ್: ವಿಶ್ವಕಪ್ ಟೂರ್ನಿಯ ಟೀಂ ಇಂಡಿಯಾ ಹಾಗೂ ಪಾಕಿಸ್ತಾನ ವಿರುದ್ಧ ಹೈವೋಲ್ಟೆಜ್ ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದು ವೇಳೆ ಭಾರತದ ಅಭಿಮಾನಿಯೊಬ್ಬ ಲವ್ ಪ್ರಪೋಸ್ ಮತ್ತು ಚುಂಬಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ಮ್ಯಾಂಚೆಸ್ಟರ್ ಕ್ರೀಡಾಂಗಣದಲ್ಲಿ ಟೀಂ ಇಂಡಿಯಾ ಅಭಿಮಾನಿಯೊಬ್ಬ ತನ್ನ ಗೆಳತಿ ಕುಳಿತ್ತಿದ್ದ ಜಾಗಕ್ಕೆ ಬಂದು ಲವ್ ಪ್ರಪೋಸ್ ಮಾಡಿದ್ದಾನೆ. ನಂತರ ಕೈಬೆರಳಿಗೆ ರಿಂಗ್ ತೋಡಿಸಿ ಚುಂಬಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಪಂದ್ಯದಲ್ಲಿ ಟೀಂ ಇಂಡಿಯಾ ಪಾಕಿಸ್ತಾನ ವಿರುದ್ಧ 89 ರನ್ ಗಳ ಭರ್ಜರಿ ಜಯ ಗಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್ಟೀಂ ಇಂಡಿಯಾTeam IndiaPakistanಪಾಕಿಸ್ತಾನgirlfriendಗೆಳತಿWorld Cup 2019Indian Fanಭಾರತೀಯ ಅಭಿಮಾನಿವಿಶ್ವಕಪ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


