ವಿಶ್ವಕಪ್‌ನಲ್ಲಿ ಮಲಿಂಗಾ ಅದ್ಭುತ ಸಾಧನೆ; ಶುಭ ಕೋರಲು ಮಹೆಲಾ ಈ ಫೋಟೋ ಬಳಸಿದ್ದೇಕೆ?
ಇಂಗ್ಲೆಂಡ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ್ದ ಲಸಿತ್ ಮಲಿಂಗಾ ಅವರನ್ನು ಅಭಿನಂದಿಸಲು ಮಾಜಿ ಕ್ರಿಕೆಟಿಗ ಮಹೆಲಾ ಜಯವರ್ಧನೆ ಅವರು ಈ ಫೋಟೋ ಬಳಸಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.

Published On :
ಲಂಡನ್: ಇಂಗ್ಲೆಂಡ್ ವಿರುದ್ಧ ಅದ್ಭುತ ಪ್ರದರ್ಶನ ನೀಡಿದ್ದ ಲಸಿತ್ ಮಲಿಂಗಾ ಅವರನ್ನು ಅಭಿನಂದಿಸಲು ಮಾಜಿ ಕ್ರಿಕೆಟಿಗ ಮಹೆಲಾ ಜಯವರ್ಧನೆ ಅವರು ಈ ಫೋಟೋ ಬಳಸಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.
ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಲಂಕಾ ಸೋಲಿನ ಸುಳಿಯಲ್ಲಿತ್ತು. ಆದರೆ ಲಸಿತ್ ಮಲಿಂಗಾ ಅದ್ಭುತ ಬೌಲಿಂಗ್ ಮಾಡಿ 4 ಪ್ರಮುಖ ವಿಕೆಟ್ ಪಡೆದು ಲಂಗಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಮಹೆಲಾ ಅವರು ಮಲಿಂಗಾರನ್ನು ಅಭಿನಂದಿಸಲು ಬಳಸಿರುವ ಫೋಟೋ ಸಖತ್ ವೈರಲ್ ಆಗಿದೆ.
ಶ್ರೀಲಂಕಾದ ವೇಗಿ ಲಸಿತ್ ಮಲಿಂಗಾ ಈ ನಿನ್ನ ಫೋಟೋ ಕಳೆದ ಒಂದು ವಾರದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ನಿನ್ನ ಅದ್ಭುತ ಪ್ರದರ್ಶನದ ಮೂಲಕ ಸೂಕ್ತ ಉತ್ತರ ನೀಡಿದ್ದೀಯಾ ಎಂದು ಮಾಜಿ ಕ್ರಿಕೆಟಿಗ ಮಹೆಲಾ ಜಯವರ್ಧನೆ ಟ್ವೀಟ್ ಮಾಡಿದ್ದಾರೆ.
ಇಂಗ್ಲೆಂಡ್ ವಿರುದ್ಧದ ರೋಚಕ ಪಂದ್ಯದಲ್ಲಿ ಶ್ರೀಲಂಕಾ 20 ರನ್ ಗಳಿಂದ ಗೆಲುವು ಸಾಧಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಇಂಗ್ಲೆಂಡ್EnglandMahela JayawardeneLasith Malingaಲಸಿತ್ ಮಲಿಂಗಾCricket Offbeatಕ್ರಿಕೆಟ್ ಸ್ವಾರಸ್ಯViral Photoಫೋಟೋ ವೈರಲ್ಮಹೆಲಾ ಜಯವರ್ಧನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


