India vs West Indies: ರೋಹಿತ್ ಔಟ್- 3rd ಅಂಪೈರ್ ತೀರ್ಪಿಗೆ ಮಾಜಿ ಕ್ರಿಕೆಟಿಗರು, ನೆಟ್ಟಿಗರಿಂದ ತರಾಟೆ:ವಿಡಿಯೋ ವೈರಲ್
ಭಾರತ- ವೆಸ್ಟ್ ಇಂಡೀಸ್ ನಡುವಿನ ಪಂದ್ಯದಲ್ಲಿ ಥರ್ಡ್ ಅಂಪೈರ್ ನೀಡಿರುವ ತೀರ್ಪು ಮಾಜಿ ಕ್ರಿಕೆಟಿಗರು ಹಾಗೂ ನೆಟ್ಟಿಗರಿಗೆ ಅಚ್ಚರಿ, ಆಕ್ರೋಶಗಳನ್ನು ಮೂಡಿಸಿದೆ.

Published On :
ಕಳಪೆ ಗುಣಮಟ್ಟದ ಅಂಪೈರಿಂಗ್ ಕಾರಣದಿಂದ ಐಐಸಿಸಿ ಈಗಾಗಲೇ ಕ್ರಿಕೆಟ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ನಡುವೆ ಭಾರತ- ವೆಸ್ಟ್ ಇಂಡೀಸ್ ನಡುವಿನ ಪಂದ್ಯದಲ್ಲಿ ಥರ್ಡ್ ಅಂಪೈರ್ ನೀಡಿರುವ ತೀರ್ಪು ಮಾಜಿ ಕ್ರಿಕೆಟಿಗರು ಹಾಗೂ ನೆಟ್ಟಿಗರಿಗೆ ಅಚ್ಚರಿ, ಆಕ್ರೋಶಗಳನ್ನು ಮೂಡಿಸಿದೆ.
Exclusive image of today's third umpire. #Rohitsharma #IndvsWI
Big disappointment
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CricketThird umpireIndia vs West Indiesಭಾರತ- ವೆಸ್ಟ್ ಇಂಡೀಸ್ICC world cup-2019Rohit Sharma’s dismissalಐಸಿಸಿ ವಿಶ್ವಕಪ್-2019ರೋಹಿತ್ ಶರ್ಮಾ ಔಟ್3rd ಅಂಪೈರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


