ಟೀಂ ಇಂಡಿಯಾ ಗೆಲುವಿಗೆ ಮಾದಕ ಮೈಮಾಟ ಪ್ರದರ್ಶಿಸಿದ ಪೂನಂ ಪಾಂಡೆ, ವಿಡಿಯೋ ವೈರಲ್!
ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಅಜೇಯ ಓಟ ಮುಂದುವರೆಸಿದ್ದು ವೆಸ್ಟ್ ಇಂಡೀಸ್ ವಿರುದ್ಧದ ಗೆಲುವನ್ನು ಬಾಲಿವುಡ್ ಹಾಟ್ ನಟಿ ಪೂನಂ ಪಾಂಡೆ ತಮ್ಮ ಮಾದಕ ಮೈಮಾಟ..ಯ

Published On :
ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಅಜೇಯ ಓಟ ಮುಂದುವರೆಸಿದ್ದು ವೆಸ್ಟ್ ಇಂಡೀಸ್ ವಿರುದ್ಧದ ಗೆಲುವನ್ನು ಬಾಲಿವುಡ್ ಹಾಟ್ ನಟಿ ಪೂನಂ ಪಾಂಡೆ ತಮ್ಮ ಮಾದಕ ಮೈಮಾಟ ಪ್ರದರ್ಶಿಸಿ ಸಂಭ್ರಮಿಸಿರುವ ವಿಡಿಯೋ ವೈರಲ್ ಆಗಿದೆ.
ಮ್ಯಾಂಚೆಸ್ಟರ್ ನಲ್ಲಿ ನಡೆದಿದ್ದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ 125 ರನ್ ಗಳಿಂದ ಗೆಲುವು ದಾಖಲಿಸಿತ್ತು. ಈ ಖುಷಿಗೆ ಪೂನಂ ಪಾಂಡೆ ಹಾಟ್ ವಿಡಿಯೋವನ್ನು ಹರಿಬಿಟ್ಟಿದ್ದಾರೆ.
ವಿಡಿಯೋ ಶೇರ್ ಮಾಡಿರುವ ಪೂನಂ ಪಾಂಡೆ ಅದರಲ್ಲಿ ನಾನು ಹೇಳಿದಂತೆ ನನ್ನ ಮಾತನ್ನು ಉಳಿಸಿಕೊಂಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಟೀಂ ಇಂಡಿಯಾTeam IndiaPoonam Pandeyಪೂನಂ ಪಾಂಡೆWest indiesವೆಸ್ಟ್ ಇಂಡೀಸ್Cricket Offbeatಕ್ರಿಕೆಟ್ ಸ್ವಾರಸ್ಯವಿಶ್ವಕಪ್ 2019CWC19
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


