ಟಿ-20 ಶ್ರೇಯಾಂಕ : ಕನ್ನಡಿಗ ಕೆಎಲ್ ರಾಹುಲ್ 6ನೇ ಸ್ಥಾನ,ಅಪ್ಘಾನಿಸ್ತಾನದ ಹಜರತ್ತುಲ್ಲಾ 7ನೇ ಸ್ಥಾನಕ್ಕೆ ಜಿಗಿತ
ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ -ಐಸಿಸಿ ಟಿ-20 ಅಂತಾರಾಷ್ಟ್ರೀಯ ಆಟಗಾರರ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ.ಕೆಎಲ್ ರಾಹುಲ್ ಟಾಪ್ 10ರ ಅತ್ಯುತ್ತಮ ಬ್ಯಾಟ್ಸ್ ಮನ್ ಗಳ ಪೈಕಿಯಲ್ಲಿ ಆರನೇ ಸ್ಥಾನ ಪಡೆದುಕೊಂಡಿದ್ದಾರೆ.

Published On :
ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಟಿ-20 ಅಂತಾರಾಷ್ಟ್ರೀಯ ಆಟಗಾರರ ಶ್ರೇಯಾಂಕಿತರ ಪಟ್ಟಿಯನ್ನು ಪ್ರಕಟಿಸಿದೆ.
ಕನ್ನಡಿಗ ಟೀಂ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಟಾಪ್ 10 ಬ್ಯಾಟ್ಸ್ ಮನ್ ಗಳ ಪೈಕಿಯಲ್ಲಿ ಆರನೇ ಸ್ಥಾನ ಪಡೆದುಕೊಂಡಿದ್ದಾರೆ.ಅಪ್ಘಾನಿಸ್ತಾನದ ಹಜರುತುಲ್ಲಾ ಝಾಜಾಯಿ 31 ಸ್ಥಾನ ಜಿಗಿತ ಕಂಡಿದ್ದು, 7ನೇ ಸ್ಥಾನದಲ್ಲಿದ್ದಾರೆ.
ಇತ್ತೀಚಿಗೆ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿಯಲ್ಲಿ ಕೆ. ಎಲ್. ರಾಹುಲ್ 47 ಮತ್ತು 50 ರನ್ ಬಾರಿಸುವ ಮೂಲಕ ಮತ್ತೆ ಕಂ ಬ್ಯಾಕ್ ಆಗಿದ್ದು, 726 ರೇಟಿಂಗ್ ಪಾಯಿಂಟ್ ಗಳೊಂದಿಗೆ ಆರನೇ ಸ್ಥಾನಕ್ಕೆ ಜಿಗಿತ ಹೊಂದಿದ್ದಾರೆ.
ರೋಹಿತ್ ಶರ್ಮಾ 12, ಶಿಖರ್ ಧವನ್ 15, ನಾಯಕ ವಿರಾಟ್ ಕೊಹ್ಲಿ 17ನೇ ಸ್ಥಾನದಲ್ಲಿದ್ದಾರೆ. ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ 56 ನೇ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
DubaiKL Rahulಕೆಎಲ್ ರಾಹುಲ್ICC T20 RankingsHazratullah Zazai ದುಬೈಐಸಿಸಿ ಟಿ-20 ರಾಕಿಂಗ್ಹಜರತ್ತುಲ್ಲಾ ಝಾಜಾಯಿ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


