ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯ: ಭಾರತಕ್ಕೆ 237 ರನ್ ಟಾರ್ಗೆಟ್

ಬಾರತ-ಆಸ್ಟ್ರೇಲಿಯಾ ನಡುವಿನ ಎರಡು ಟಿ20 ಪಂದ್ಯದ ನಂತರ ಏಕದಿನ ಕ್ರಿಕೆಟ್ ಸರಣಿ ಪ್ರಾರಂಭಗೊಂಡಿದ್ದು, ಮೊದಲು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ಭಾರತಕ್ಕೆ 237 ರನ್ ಗಳ ಟಾರ್ಗೆಟ್ ನೀಡಿದೆ.

ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯ: ಭಾರತಕ್ಕೆ 237 ರನ್ ಟಾರ್ಗೆಟ್
ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯ: ಭಾರತಕ್ಕೆ 237 ರನ್ ಟಾರ್ಗೆಟ್
Published On :
ಹೈದರಾಬಾದ್: ಬಾರತ-ಆಸ್ಟ್ರೇಲಿಯಾ ನಡುವಿನ ಎರಡು ಟಿ20 ಪಂದ್ಯದ  ನಂತರ ಏಕದಿನ ಕ್ರಿಕೆಟ್ ಸರಣಿ ಪ್ರಾರಂಭಗೊಂಡಿದ್ದು, ಮೊದಲು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ಭಾರತಕ್ಕೆ 237 ರನ್ ಗಳ ಟಾರ್ಗೆಟ್ ನೀಡಿದೆ.
ಹೈದರಾಬಾದಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ  ನಡೆದ ಪಂದ್ಯದಲ್ಲಿ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 236 ರನ್ ಗಳನ್ನು ಗಳಿಸಿತ್ತು.
ಭಾರತದ ಪರ ಮೊಹಮ್ಮದ್ ಶಮಿ ಜಸ್ಪ್ರೀತ್ ಬೂಮ್ರಾ, ಕುಲ್ದೀಪ್ ಯಾದವ್ ಕೇದಾರ್ ಜಾಧವ್ ತಲಾ 1 ವಿಕೆಟ್ ಗಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.