ಕ್ರಿಕೆಟ್

2ನೇ ಏಕದಿನ: ಸೋಲುತ್ತಿದ್ದ ಪಂದ್ಯದಲ್ಲಿ ಕೊನೆಯ ಓವರ್ ನಲ್ಲಿ ಟೀಂ ಇಂಡಿಯಾಗೆ ರೋಚಕ ಜಯ!

ಪ್ರವಾಸಿ ಆಸ್ಟ್ರೇಲಿಯಾ ವಿರುದ್ದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 8 ರನ್‌ಗಳಿಂದ ರೋಚಕ ಜಯ ಗಳಿಸಿದೆ.

2ನೇ ಏಕದಿನ: ಸೋಲುತ್ತಿದ್ದ ಪಂದ್ಯದಲ್ಲಿ ಕೊನೆಯ ಓವರ್ ನಲ್ಲಿ ಟೀಂ ಇಂಡಿಯಾಗೆ ರೋಚಕ ಜಯ!
ಸಂಗ್ರಹ ಚಿತ್ರ
Published On :
ನಾಗಪುರ್: ಪ್ರವಾಸಿ ಆಸ್ಟ್ರೇಲಿಯಾ ವಿರುದ್ದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 8 ರನ್‌ಗಳಿಂದ ರೋಚಕ ಜಯ ಗಳಿಸಿದೆ.
ಮಹಾರಾಷ್ಟ್ರದ ನಾಗಪುರದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 250 ರನ್ ಗಳಿಗೆ ಆಲೌಟ್ ಆಗಿತ್ತು. 251 ರನ್ ಗಳ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾಗೆ ಗೆಲುವು ಸುಲಭವಾಗಿತ್ತು. ಆದರೆ ಟೀಂ ಇಂಡಿಯಾ ಬೌಲರ್ ಗಳ ನಿರ್ದಿಷ್ಠ ಬೌಲಿಂಗ್ ದಾಳಿಯಿಂದ 242 ರನ್ ಗಳಿಗೆ ಆಲೌಟ್ ಮಾಡುವ ಮೂಲಕ ಕೇವಲ 8 ರನ್‌ಗಳಿಂದ ರೋಚಕ ಗೆಲುವು ಸಾಧಿಸಿದೆ.
ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ 2-0 ಅಂತರದಿಂದ ಮುನ್ನಡೆ ಸಾಧಿಸಿದೆ. ಹೈದರಾಬಾದ್ ನಲ್ಲಿ ನಡೆದಿದ್ದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.