ಕೊಹ್ಲಿ ಹೊಡೆತ, ಎಚ್ಚರ ತಪ್ಪಿದ್ದಕ್ಕೆ ಔಟ್ ಆದ ವಿಜಯ್ ಶಂಕರ್, ವಿಡಿಯೋ ವೈರಲ್!
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ವಿಜಯ್ ಶಂಕರ್ ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದು ಈ ವೇಳೆ ಸ್ವಲ್ಪ ಎಚ್ಚರ ತಪ್ಪಿದ್ದಕ್ಕೆ ವಿಜಯ್ ಶಂಕರ್ ಔಟಾಗಿರುವ ವಿಡಿಯೋ ಇದೀಗ ವೈರಲ್ ಆಗಿದೆ.

Published On :
ನಾಗಪುರ್: ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ವಿಜಯ್ ಶಂಕರ್ ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದು ಈ ವೇಳೆ ಸ್ವಲ್ಪ ಎಚ್ಚರ ತಪ್ಪಿದ್ದಕ್ಕೆ ವಿಜಯ್ ಶಂಕರ್ ಔಟಾಗಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 250 ರನ್ ಗಳಿಗೆ ಆಲೌಟ್ ಆಯಿತು. ಈ ವೇಳೆ ಟೀಂ ಇಂಡಿಯಾದ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡಿದ್ದು ಆಸ್ಟ್ರೇಲಿಯಾ ಸ್ಪಿನ್ನರ್ ಜಂಪಾ ಬೌಲಿಂಗ್ ನಲ್ಲಿ ಕೊಹ್ಲಿ ಬಾರಿಸಿದ ಚೆಂಡು ನಾನ್ ಸ್ಟ್ರೈಕ್ ಕಡೆ ಹೋಗುತ್ತಿತ್ತು. ಈ ವೇಳೆ ಜಂಪಾ ಚೆಂಡನ್ನು ಹಿಡಿಯಲು ಮುಂದಾದಾಗ ಚೆಂಡು ಅವರ ಕೈ ಸ್ಪರ್ಶಿಸಿ ವಿಕೆಟ್ ಗೆ ಬಡಿಯಿತು.
ಈ ವೇಳೆ ನಾನ್ ಸ್ಟ್ರೈಕ್ ನಲ್ಲಿದ್ದ ವಿಜಯ್ ಶಂಕರ್ 46 ರನ್ ಗಳಿಸಿದ್ದರು. ಸ್ಪಲ್ವ ಎಚ್ಚರ ತಪ್ಪಿದ್ದರಿಂದ ಶಂಕರ್ ರನೌಟ್ ಆಗಬೇಕಾಯಿತು. ಇದೀಗ ಈ ವಿಡಿಯೋ ವೈರಲ್ ಆಗಿದೆ.
Uff!
Kohli vs Vijay Partnership breaks here
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆಸ್ಟ್ರೇಲಿಯಾಟೀಂ ಇಂಡಿಯಾAustraliaTeam IndiaVirat Kohliವಿರಾಟ್ ಕೊಹ್ಲಿCricket Offbeatಕ್ರಿಕೆಟ್ ಸ್ವಾರಸ್ಯVijay Shankarವಿಜಯ್ ಶಂಕರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


