ಧೋನಿ ತವರಿನಲ್ಲಿ ಏಕದಿನ ಸರಣಿ ಗೆಲುವಿನ ಕನಸು
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ರೋಚಕ ಗೆಲುವು ಸಾಧಿಸಿದ ಭಾರತ ತಂಡ, ಶುಕ್ರವಾರ ಸರಣಿಯ ಮೂರನೇ ಪಂದ್ಯದಲ್ಲಿಯೂ ಪ್ರವಾಸಿ ತಂಡವನ್ನು ಕಾಡಲು ಸಜ್ಜಾಗಿದೆ.

ರಾಂಚಿ: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ರೋಚಕ ಗೆಲುವು ಸಾಧಿಸಿದ ಭಾರತ ತಂಡ, ಶುಕ್ರವಾರ ಸರಣಿಯ ಮೂರನೇ ಪಂದ್ಯದಲ್ಲಿಯೂ ಪ್ರವಾಸಿ ತಂಡವನ್ನು ಕಾಡಲು ಸಜ್ಜಾಗಿದೆ. ಈಗಾಗಲೇ ಎರಡೂ ಏಕದಿನ ಪಂದ್ಯ ಗೆದ್ದಿರುವ ವಿರಾಟ್ ಪಡೆ, ಮೂರನೇ ಪಂದ್ಯ ಗೆದ್ದು ಸರಣಿ ಗೆಲುವು ಸಾಧಿಸುವ ಯೋಜನೆ ರೂಪಿಸಿಕೊಂಡಿದೆ.
ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ತವರಿನಲ್ಲಿ ಮೂರನೇ ಏಕದಿನ ಪಂದ್ಯ ನಡೆಯಲಿದ್ದು, ಕುತೂಹಲ ಮೂಡಿಸಿದೆ. ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಉಭಯ ತಂಡಗಳು ಬಲಾಢ್ಯವಾಗಿದ್ದು, ವಿರಾಟ್ ಪಡೆ ತವರಿನಲ್ಲಿ ಅಬ್ಬರದ ಪ್ರದರ್ಶನ ನೀಡುವ ಪ್ಲಾನ್ ಹಾಕಿಕೊಂಡಿದೆ.
ಆರಂಭಿಕ ಚಿಂತೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


