ಕ್ರಿಕೆಟ್

3ನೇ ಏಕದಿನ: ಆಸಿಸ್ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ಜ ಭಾರತ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

3ನೇ ಏಕದಿನ: ಆಸಿಸ್ ವಿರುದ್ಧ ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ
ಸಂಗ್ರಹ ಚಿತ್ರ
Published On :
ರಾಂಚಿ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ಜ ಭಾರತ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಟೀಂ ಇಂಡಿಯಾ ಆಟಗಾರ ಕೂಲ್ ಆಟಗಾರ ಎಂಎಸ್ ಧೋನಿ ತವರು ಜಿಲ್ಲೆಯ ರಾಂಚಿಯ ಜೆಎಸ್ ಸಿಎ ಕ್ರೀಡಾಂಗಣದಲ್ಲಿ 3ನೇ ಏಕದಿನ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ಜ ನಾಯಕ ವಿರಾಟ್ ಕೊಹ್ಲಿ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಈಗಾಗಲೇ  5 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 2-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಈ ಪಂದ್ಯದ ಗೆಲುವಿನ ಮೂಲಕ ಸರಣಿ ಕೈವಶ ಮಾಡಿಕೊಳ್ಳಲು ಮುಂದಾಗಿದೆ. ಅಂತೆಯೇ ಈಗಾಗಲೇ 2 ಪಂದ್ಯಗಳ ಸೋಲು ಕಂಡು ಮಾಡು ಇಲ್ಲವೇ ಮಡಿ ಎಂಬ ಸ್ಥಿತಿಯಲ್ಲಿರುವ ಆಸ್ಟ್ರೇಲಿಯಾ ತಂಡ ಈ ಪಂದ್ಯವನ್ನು ಗೆದ್ದು ಸರಣಿಯಲ್ಲಿ ಕಮ್ ಬ್ಯಾಕ್ ಮಾಡಲು ಹಾತೊರೆಯುತ್ತಿದೆ.
ತಂಡಗಳು ಇಂತಿವೆ
ಭಾರತ
ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ, ಅಂಬಾಟಿ ರಾಯುಡು, ವಿಜಯ್ ಶಂಕರ್, ಕೇದಾರ್ ಜಾಧವ್, ಎಂಎಸ್ ಧೋನಿ, ರವೀಂದ್ರ. ಜಡೇಜಾ, ಕೆ ಯಾದವ್, ಮೊಹಮದ್ ಶಮಿ, ಜಸ್ ಪ್ರೀತ್ ಬಮ್ರಾ

ಆಸ್ಟ್ರೇಲಿಯಾ
ಆ್ಯರಾನ್ ಫಿಂಚ್, ಉಸ್ಮಾನ್ ಖವಾಜಾ, ಶಾನ್ ಮಾರ್ಷ್, ಪೀಟರ್ ಹ್ಯಾಂಡ್ಸ್ಕಾಂಬ್, ಜಿ ಮ್ಯಾಕ್ಸ್ವೆಲ್, ಎಂ ಸ್ಟೊನಿಸ್, ಎ ಕ್ಯಾರಿ, ಪಿ ಕಮ್ಮಿನ್ಸ್, ಜೆ ರಿಚರ್ಡ್ಸನ್, ಎನ್ ಲಿಯಾನ್, ಎ ಝಾಂಪಾ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.