ದಾಖಲೆ ವೀರ ಕೊಹ್ಲಿಯಿಂದ ಮತ್ತೊಂದು ದಾಖಲೆ: 41ನೇ ಏಕದಿನ ಶತಕ ಸಿಡಿಸಿದ ವಿರಾಟ್ ಕೊಹ್ಲಿ
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ.

Published On :
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ.
ರಾಂಚಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ನಿಗದಿತ ಓವರ್ ನಲ್ಲಿ 313 ರನ್ ಪೇರಿಸಿತ್ತು. 314 ರನ್ ಗಳ ಗುರಿ ಬೆನ್ನಟಿದ್ದ ಭಾರತ ಪರ ವಿರಾಟ್ ಕೊಹ್ಲಿ 85 ಎಸೆತಗಳಲ್ಲಿ 100 ರನ್ ಬಾರಿಸಿ ಶತಕ ಪೂರೈಸಿದರು.
ವಿರಾಟ್ ಕೊಹ್ಲಿ ಒಟ್ಟಾರೆ 41ನೇ ಏಕದಿನ ಶತಕ ಬಾರಿಸಿ ಅತೀ ಹೆಚ್ಚು ಶತಕ ಸಿಡಿಸಿದ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆಸ್ಟ್ರೇಲಿಯಾಟೀಂ ಇಂಡಿಯಾAustraliaTeam IndiaಶತಕVirat Kohliವಿರಾಟ್ ಕೊಹ್ಲಿCricket Offbeatಕ್ರಿಕೆಟ್ ಸ್ವಾರಸ್ಯHundred
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


