4ನೇ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾಗೆ 4 ವಿಕೆಟ್ ಗಳ ಗೆಲುವು: ಸರಣಿ ಸಮಬಲ
ಮೊಹಾಲಿಯಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ವಿರುದ್ಧ ನಡೆದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ಜಯಗಳಿಸಿದ್ದು ಸರಣಿಯಲ್ಲಿ 2-2 ಸಮಬಲ ಸಾಧಿಸಿದೆ.

Published On :
ಮೊಹಾಲಿ: ಮೊಹಾಲಿಯಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ವಿರುದ್ಧ ನಡೆದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ಜಯಗಳಿಸಿದ್ದು ಸರಣಿಯಲ್ಲಿ 2-2 ಸಮಬಲ ಸಾಧಿಸಿದೆ.
ಭಾರತ ನೀಡಿದ್ದ 359 ರನ್ ಗಳ ಗುರಿಯನ್ನು ಸುಲಭವಾಗಿ ತಲುಪಿರುವ ಆಸ್ಟ್ರೇಲಿಯಾ ಇನ್ನೂ 2 ಓವರ್ ಬಾಕಿ ಇರುವಾಗಲೇ ಭಾರತ ದ ವಿರುದ್ಧ ನಾಲ್ಕು ವಿಕೆಟ್ ಗಳ ಜಯ ಗಳಿಸಿದ್ದು 2-2 ಅಂತರದಿಂದ ಸರಣಿ ಸಮಬಲ ಮಾಡಿಕೊಂಡಿದೆ.
ಆಸ್ಟ್ರೇಲಿಯಾ ಪರ ಉಸ್ಮಾ ಖವಾಜ 91 ರನ್ ಹಾಗೂ ಪೀಟರ್ ಹ್ಯಾಂಡ್ಸ್‌ಕಾಂಬ್ ಆಕರ್ಷಕ ಶತಕ (117 ರನ್) ಗಳ ನೆರವಿನಿಂದ ಭಾರತದ ವಿರುದ್ಧದ ಆಸ್ಟ್ರೇಲಿಯಾ ಗೆಲುವು ಸಾಧ್ಯವಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


