ಎದುರಾಳಿ ಆರ್ಸಿಬಿ ತಂಡದ ಯುವ ಆಟಗಾರರಿಗೆ ಟಿಪ್ಸ್ ಕೊಟ್ಟ ಸಿಎಸ್ಕೆ ನಾಯಕ ಧೋನಿ, ವಿಡಿಯೋ ವೈರಲ್!
2019ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿ ತಂಡವನ್ನು ಮಣಿಸಿ ಸಿಎಸ್ಕೆ ಗೆಲುವಿನ ನಗೆ ಬೀರಿದೆ. ಈ ಮಧ್ಯೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಎದುರಾಳಿ...

Published On :
2019ರ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿ ತಂಡವನ್ನು ಮಣಿಸಿ ಸಿಎಸ್ಕೆ ಗೆಲುವಿನ ನಗೆ ಬೀರಿದೆ. ಈ ಮಧ್ಯೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಎದುರಾಳಿ ಆರ್ಸಿಬಿ ತಂಡದ ಯುವ ಆಟಗಾರರಿಗೆ ಟಿಪ್ಸ್ ನೀಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಿಎಸ್ಕೆ ತನ್ನ ಟ್ವೀಟರ್ ನಲ್ಲಿ ವಿಡಿಯೋವೊಂದನ್ನು ಟ್ವೀಟ್ ಮಾಡಿದೆ. ಇದರಲ್ಲಿ ಎಂಎಸ್ ಧೋನಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯುವ ಆಟಗಾರರಿಗೆ ಟಿಪ್ಸ್ ನೀಡುತ್ತಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.
ಚೆನ್ನೈ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ 70 ರನ್ ಗಳಿಗೆ ಆಲೌಟ್ ಆಗಿತ್ತು. 71 ರನ್ ಗುರಿ ಬೆನ್ನಟ್ಟಿದ ಚೆನ್ನೈ 3 ವಿಕೆಟ್ ನಷ್ಟಕ್ಕೆ 71 ರನ್ ಪೇರಿಸಿ ಗೆಲುವಿನ ನಗೆ ಬೀರಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


