ಕ್ರಿಕೆಟ್

ಐಪಿಎಲ್ ಪಂದ್ಯಗಳ ವೀಕ್ಷಣೆಗೆ 60 ಯೋಧರಿಗೆ ಕೆಎಸ್‌ಸಿಎ ಉಚಿತ ಆಹ್ವಾನ

ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್ 28ರಿಂದ ಮೇ 4ರವರೆಗೆ ನಡೆಯುವ ಏಳು ಪಂದ್ಯಗಳ ಉಚಿತ ವೀಕ್ಷಣೆಗೆ 60 ಯೋಧರನ್ನು...

ಐಪಿಎಲ್ ಪಂದ್ಯಗಳ ವೀಕ್ಷಣೆಗೆ 60 ಯೋಧರಿಗೆ ಕೆಎಸ್‌ಸಿಎ ಉಚಿತ ಆಹ್ವಾನ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್ 28ರಿಂದ ಮೇ 4ರವರೆಗೆ ನಡೆಯುವ ಏಳು ಪಂದ್ಯಗಳ ಉಚಿತ ವೀಕ್ಷಣೆಗೆ 60 ಯೋಧರನ್ನು ಆಹ್ವಾನಿಸಲು ಕರ್ನಾಟಕ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ) ನಿರ್ಧರಿಸಿದೆ.
ಸದ್ಭಾವನಾ ಧ್ಯೋತಕವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ ಸಿಬಿ) ಮತ್ತು ಭಾರತಿ ಸಿಮೆಂಟ್ಸ್ ಸಹಯೋಗದಲ್ಲಿ ಕೆಎಸ್ ಸಿಎ ಯೋಧರಿಗೆ ಈ ಆಹ್ವಾನ ನೀಡುತ್ತಿದೆ.
ಪಂದ್ಯಗಳನ್ನು ವೀಕ್ಷಿಸಲು ಕೆಎಸ್ ಸಿಎ 20 ಯೋಧರಿಗೆ ಪ್ರಾಯೋಜಕತ್ವ ವಹಿಸುತ್ತಿದ್ದು, ಆರ್ ಸಿಬಿ ಮತ್ತು ಭಾರತಿ ಸಿಮೆಂಟ್ಸ್ ತಲಾ 20 ಯೋಧರ ಪ್ರಾಯೋಜಕತ್ವ ವಹಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.