ಮಳೆ ಕಾರಣ ತಲಾ 5 ಓವರ್ ಗಳಿಗೆ ಪಂದ್ಯ ಇಳಿಕೆ: ಆರ್ ಆರ್ ಗೆ ಆರ್ ಸಿಬಿಯಿಂದ 63 ರನ್ ಟಾರ್ಗೆಟ್
ಮಳೆ ಬಂದ ಕಾರಣದಿಂದಾಗಿ ತಲಾ 5 ಓವರ್ ಗಳಿಗೆ ಇಳಿಕೆಯಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು-ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿ ಆರ್ ಸಿಬಿ 63 ರನ್ ಗಳ ಟಾರ್ಗೆಟ್ ನೀಡಿದೆ.

Published On :
ಬೆಂಗಳೂರು: ಮಳೆ ಬಂದ ಕಾರಣದಿಂದಾಗಿ ತಲಾ 5 ಓವರ್ ಗಳಿಗೆ ಇಳಿಕೆಯಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು-ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿ ಆರ್ ಸಿಬಿ 63 ರನ್ ಗಳ ಟಾರ್ಗೆಟ್ ನೀಡಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯ, ಮಳೆಯ ಕಾರಣದಿಂದಾಗಿ ತಡವಾಗಿ ಪ್ರಾರಂಭವಾಯಿತು. ಮಳೆ ಅಡ್ಡಿಯಾದ ಕಾರಣ ತಲಾ 5 ಓವರ್ ಗಳಿಗೆ ಪಂದ್ಯವನ್ನು ನಿಗದಿಪಡಿಸಲಾಯಿತು. ನಿಗದಿತ 5 ಓವರ್ ಗಳಲ್ಲಿ ಆರ್ ಸಿಬಿ ತಂಡ 7 ವಿಕೆಟ್ ನಷ್ಟಕ್ಕೆ 62 ರನ್ ಗಳನ್ನು ಗಳಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮಳೆChinnaswamy Stadiumಚಿನ್ನಸ್ವಾಮಿ ಕ್ರೀಡಾಂಗಣRajasthanರಾಜಸ್ಥಾನrainಬೆಂಗಳೂರು ರಾಯಲ್ ಚಾಲೆಂಜರ್ಸ್IPL 2019ಐಪಿಎಲ್ 2019Bangalore Royal Challengers
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


