ಐಪಿಎಲ್ 2019: ಹ್ಯಾಟ್ರಿಕ್ ವಿಕೆಟ್ ಪಡೆದು, ಕುಣಿದು ಕುಪ್ಪಳಿಸಿದ ಶ್ರೇಯಸ್ ಗೋಪಾಲ್
ಐಪಿಎಲ್ 2019 ನೇ ಸಾಲಿನ ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಲೆಗ್ ಸ್ಪಿನ್ನರ್ ಶ್ರೇಯಸ್ ಗೋಪಾಲ್ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದಾರೆ.

Published On :
ಬೆಂಗಳೂರು: ಐಪಿಎಲ್ 2019 ನೇ ಸಾಲಿನ ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಲೆಗ್ ಸ್ಪಿನ್ನರ್ ಶ್ರೇಯಸ್ ಗೋಪಾಲ್ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದಾರೆ.
ಐಪಿಎಲ್ ನ 19 ನೇ ಹ್ಯಾಟ್ರಿಕ್ ಸಾಧನೆ ಇದಾಗಿದ್ದು, ಈ ಅಪರೂಪದ ಸಾಧನೆ ಮಾಡಿರುವ ರಾಜಸ್ಥಾನ ರಾಯಲ್ಸ್ ನ ನಾಲ್ಕನೇ ಬೌಲರ್ ಎಂಬ ಖ್ಯಾತಿಗೆ ಶ್ರೇಯಸ್ ಗೋಪಾಲ್ ಭಾಜನರಾಗಿದ್ದಾರೆ.
An ecstatic Shreyas Gopal after picking up a hat-trick at his home turf
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ರಾಜಸ್ಥಾನ್ ರಾಯಲ್ಸ್ಶ್ರೇಯಸ್ ಗೋಪಾಲ್ಬೆಂಗಳೂರು ರಾಯಲ್ ಚಾಲೆಂಜರ್ಸ್IPL 2019ಐಪಿಎಲ್ 2019Rajasthan Royals vs Royal Challengers BengaluruShreyas Gopal\'s hat-trickಹ್ಯಾಟ್ರಿಕ್ ಸಾಧನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


