ರೋಚಕ ಪಂದ್ಯ: ಸೂಪರ್ ಓವರ್ ನಲ್ಲಿ ಹೈದರಾಬಾದ್ ತಂಡವನ್ನು ಮಣಿಸಿದ ಮುಂಬೈ ತಂಡ!
ಮುಂಬೈ ನ ವಾಂಖೆಡೆ ಸ್ಟೇಡಿಯಂ ನಲ್ಲಿ ನಡೆದ ಮುಂಬೈ ಇಂಡಿಯನ್ಸ್-ಹೈದರಾಬಾದ್ ನಡುವಿನ ರೋಚಕ ಪಂದ್ಯ ಸೂಪರ್ ಓವರ್ ನಲ್ಲಿ ಅಂತ್ಯಕಂಡಿದ್ದು, ಮುಂಬೈ ಇಂಡಿಯನ್ಸ್ ತಂಡ ಗೆದ್ದಿದೆ.

Published On :
ಮುಂಬೈ ನ ವಾಂಖೆಡೆ ಸ್ಟೇಡಿಯಂ ನಲ್ಲಿ ನಡೆದ ಮುಂಬೈ ಇಂಡಿಯನ್ಸ್-ಹೈದರಾಬಾದ್ ನಡುವಿನ ರೋಚಕ ಪಂದ್ಯ ಸೂಪರ್ ಓವರ್ ನಲ್ಲಿ ಅಂತ್ಯಕಂಡಿದ್ದು, ಮುಂಬೈ ಇಂಡಿಯನ್ಸ್ ತಂಡ ಗೆದ್ದಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮುಂಬೈ ಇಂಡಿಯನ್ಸ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತ್ತು. ಸನ್ ರೈಸರ್ಸ್ ಹೈದರಾಬಾದ್ ತಂಡ ಸಹ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 162 ರನ್ ಗಳನ್ನು ಗಳಿಸಿ ಮುಂಬೈ ತಂಡದ ಸಮಬಲ ಸಾಧಿಸಿತು.
ಸಮಬಲಗೊಂಡಿದ್ದರಿಂದ ಪಂದ್ಯವನ್ನು ನಿರ್ಣಯಿಸುವುದಕ್ಕಾಗಿ ಸೂಪರ್ ಓವರ್ ಕೊಡಲಾಯಿತು. ಸೂಪರ್ ಓವರ್ ನಲ್ಲಿ ಹೈದರಾಬಾದ್ ತಂಡ 0.4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 8 ರನ್ ಗಳಿಸಿತು. ಮುಂಬೈ ಇಂಡಿಯನ್ಸ್ ತಂಡ 0.3 ಓವರ್ ಗಳಲ್ಲಿ 9 ರನ್ ಗಳಿಸುವ ಮೂಲಕ ಸನ್ ರೈಸರ್ಸ್ ತಂಡವನ್ನು ಮಣಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


