ಎಂಎಸ್ ಧೋನಿ ಬಳಿಕ ವಿಶಿಷ್ಟ ದಾಖಲೆ ಬರೆದ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ
ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ಕೆ) ನಾಯಕ ಎಂಎಸ್ ಧೋನಿ ಬೆನ್ನಲ್ಲೇ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ದಾಖಲೆಯನ್ನು ಬರೆದಿದ್ದಾರೆ.

Published On :
ಬೆಂಗಳೂರು: ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ಕೆ) ನಾಯಕ ಎಂಎಸ್ ಧೋನಿ ಬೆನ್ನಲ್ಲೇ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ದಾಖಲೆಯನ್ನು ಬರೆದಿದ್ದಾರೆ.
ಐಪಿಎಲ್ ನಲ್ಲಿ ವಿರಾಟ್ ಕೊಹ್ಲಿ 4000 ರನ್ ಮೈಲುಗಲ್ಲು ತಲುಪಿದ ಎರಡನೇ ಆಟಗಾರ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಇನ್ನು ಎಂಎಸ್ ಧೋನಿ 4084 ರನ್ ಪೇರಿಸಿ ಅಗ್ರಸ್ಥಾನದಲ್ಲಿದ್ದಾರೆ.
ನಿನ್ನೆ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ವಿಶಿಷ್ಟ ದಾಖಲೆಯನ್ನು ಬರೆದಿದ್ದಾರೆ. ಇದರ ಜೊತೆಗೆ ಹೈದರಾಬಾದ್ ವಿರುದ್ಧ 500 ರನ್ ಗಳಿಸಿದ ಎರಡನೇ ಆಟಗಾರ ಎಂಬ ದಾಖಲೆಗೂ ಪಾತ್ರರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


