ಅತ್ಯುತ್ತಮ ಐಪಿಎಲ್ ತಂಡ ಪ್ರಕಟಿಸಿದ ಅನಿಲ್ ಕುಂಬ್ಳೆ, ಕೊಹ್ಲಿಗೆ ಕೈ ಕೊಟ್ಟಿದ್ದೇಕೆ?
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಆರ್ಸಿಬಿ ತಂಡ ಪ್ಲೇ ಆಫ್ ಮೊದಲೆ ಟೂರ್ನಿಯಿಂದ ಹೊರಬಿದ್ದಿದ್ದು ಈ ನಡುವೆ ಟೀಂ ಇಂಡಿಯಾದ ಮಾಜಿ ಕೋಚ್...

Published On :
ಮುಂಬೈ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಆರ್ಸಿಬಿ ತಂಡ ಪ್ಲೇ ಆಫ್ ಮೊದಲೆ ಟೂರ್ನಿಯಿಂದ ಹೊರಬಿದ್ದಿದ್ದು ಈ ನಡುವೆ ಟೀಂ ಇಂಡಿಯಾದ ಮಾಜಿ ಕೋಚ್ ಅನಿಲ್ ಕುಂಬ್ಳೆ ಅವರು ಅತ್ಯುತ್ತಮ ಐಪಿಎಲ್ ತಂಡವನ್ನು ಪ್ರಕಟಿಸಿದ್ದು ಅದರಲ್ಲಿ ಕೊಹ್ಲಿಗೆ ಸ್ಥಾನವನ್ನೇ ನೀಡಿಲ್ಲ.
ಅನಿಲ್ ಕುಂಬ್ಳೆ ಪ್ರಕಟಿಸಿರುವ ಅತ್ಯುತ್ತಮ ಐಪಿಎಲ್ ತಂಡದಲ್ಲಿ ಎಂಎಸ್ ಧೋನಿಗೆ ನಾಯಕ ಸ್ಥಾನ ನೀಡಲಾಗಿದೆ. ಇನ್ನು ಇಬ್ಬರು ಕನ್ನಡಿಗರಿಗೆ ಸ್ಥಾನ ನೀಡಲಾಗಿದೆ. ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಗೋಪಾಲ್ ಗೆ ಕುಂಬ್ಳೆ ಅವಕಾಶ ನೀಡದ್ದಾರೆ.
ಅನಿಲ್ ಕುಂಬ್ಳೆ ಅತ್ಯುತ್ತಮ ಐಪಿಎಲ್ ತಂಡ:
ಡೇವಿಡ್ ವಾರ್ನರ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಎಂಎಸ್ ಧೋನಿ(ನಾಯಕ), ಹಾರ್ದಿಕ್ ಪಾಂಡ್ಯ, ಆ್ಯಂಡ್ರೆ ರಸೆಲ್, ಶ್ರೇಯಸ್ ಗೋಪಾಲ್, ಇಮ್ರಾನ್, ಕಾಗಿಸೋ ರಬಾಡ, ಜಸ್ ಪ್ರೀತ್ ಬುಮ್ರಾ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Virat Kohliವಿರಾಟ್ ಕೊಹ್ಲಿಅನಿಲ್ ಕುಂಬ್ಳೆAnil KumbleCricket Offbeatಕ್ರಿಕೆಟ್ ಸ್ವಾರಸ್ಯXI of IPL 2019ಅತ್ಯುತ್ತಮ ಐಪಿಎಲ್ ತಂಡ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


