ಅನಿಲ್ ಕುಂಬ್ಳೆ ಬಳಿಕ ಸೆಹ್ವಾಗ್ ಅತ್ಯುತ್ತಮ ಐಪಿಎಲ್ ತಂಡದಿಂದಲೂ ಕೊಹ್ಲಿ, ಎಂಎಸ್ ಧೋನಿ ಕೊಕ್, ಕನ್ನಡಿಗನಿಗೆ ಸ್ಥಾನ!
ಟೀಂ ಇಂಡಿಯಾದ ಮಾಜಿ ಕೋಚ್ ಅನಿಲ್ ಕುಂಬ್ಳೆ ಅವರ ಅತ್ಯುತ್ತಮ ಐಪಿಎಲ್ ತಂಡದಲ್ಲಿ ವಿರಾಟ್ ಕೊಹ್ಲಿಗೆ ಕೊಕ್ ಕೊಡಲಾಗಿತ್ತು. ಇದೀಗ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್...

Published On :
ಮುಂಬೈ: ಟೀಂ ಇಂಡಿಯಾದ ಮಾಜಿ ಕೋಚ್ ಅನಿಲ್ ಕುಂಬ್ಳೆ ಅವರ ಅತ್ಯುತ್ತಮ ಐಪಿಎಲ್ ತಂಡದಲ್ಲಿ ವಿರಾಟ್ ಕೊಹ್ಲಿಗೆ ಕೊಕ್ ಕೊಡಲಾಗಿತ್ತು. ಇದೀಗ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಸಹ ತಮ್ಮ ನೆಚ್ಚಿನ ತಂಡದಿಂದ ವಿರಾಟ್ ಕೊಹ್ಲಿ, ಎಂಎಸ್ ಧೋನಿಗೆ ಕೊಕ್ ಕೊಡಲಾಗಿದೆ.
ವೀರೇಂದ್ರ ಸೆಹ್ವಾಗ್ ತಮ್ಮ ಐಪಿಎಲ್ ಅತ್ಯುತ್ತಮ ತಂಡದಿಂದ ವಿರಾಟ್ ಕೊಹ್ಲಿ, ಎಂಎಸ್ ಧೋನಿ ಜೊತೆಗೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾಗೂ ಕೊಕ್ ಕೊಟ್ಟಿದ್ದಾರೆ. ಇದೇ ಅಲ್ಲದೆ ಆರ್ಸಿಬಿ ತಂಡದ ಯಾವ ಆಟಗಾರನಿಗೂ ಅವಕಾಶ ನೀಡಿಲ್ಲ.
ಸೆಹ್ವಾಗ್ ತಮ್ಮ ಐಪಿಎಲ್ ಇಲೆವೆನ್ ತಂಡ:
ಶಿಖರ್ ಧವನ್, ಜಾನಿ ಬೈರ್ ಸ್ಟೋವ್, ಕೆಎಲ್ ರಾಹುಲ್, ಡೇವಿಡ್ ವಾರ್ನರ್(ನಾಯಕ), ರಿಷಬ್ ಪಂತ್, ಆಂಡ್ರೆ ರಸೆಲ್, ಹಾರ್ದಿಕ್ ಪಾಂಡ್ಯ, ಶ್ರೇಯಸ್ ಅಯ್ಯರ್, ಕಾಗಿಸೋ ರಬಾಡಾ, ರಾಹುಲ್ ಚಹಾರ್ ಮತ್ತು ಜಸ್ ಪ್ರೀತ್ ಬುಮ್ರಾ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Virat Kohliವಿರಾಟ್ ಕೊಹ್ಲಿMS DhoniVirender Sehwagವೀರೇಂದ್ರ ಸೆಹ್ವಾಗ್ಎಂಎಸ್ ಧೋನಿCricket Offbeatಕ್ರಿಕೆಟ್ ಸ್ವಾರಸ್ಯIPL 2019ಐಪಿಎಲ್ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


