ಕ್ರಿಕೆಟ್

ಐಪಿಎಲ್ ನಲ್ಲಿ ಅತ್ಯಂತ ಯಶಸ್ವಿ ವಿಕೆಟ್ ಕೀಪರ್ ಆಗಿ ಹೊರಹೊಮ್ಮಿದ ಎಂಎಸ್ ಧೋನಿ

ಚನ್ನೆ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಐಪಿಎಲ್ ಇತಿಹಾಸದಲ್ಲಿ 94 ಕ್ಯಾಚ್ ಗಳು, 38 ಸ್ಟಾಂಪಿಂಗ್ ಗಳು ಸೇರಿದಂತೆ 132 ವಿಕೆಟ್ ಗಳನ್ನು ತೆಗೆಯುವ ಮೂಲಕ ಅತ್ಯಂತ ಯಶಸ್ವಿ ವಿಕೆಟ್ ಕೀಪರ್ ಆಗಿ ಹೊರಹೊಮ್ಮಿದ್ದಾರೆ.

ಐಪಿಎಲ್ ನಲ್ಲಿ ಅತ್ಯಂತ ಯಶಸ್ವಿ ವಿಕೆಟ್ ಕೀಪರ್ ಆಗಿ ಹೊರಹೊಮ್ಮಿದ ಎಂಎಸ್ ಧೋನಿ
ಎಂಎಸ್ ಧೋನಿ
Published On :

ಹೈದ್ರಾಬಾದ್ :  ಚನ್ನೆ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಐಪಿಎಲ್ ಇತಿಹಾಸದಲ್ಲಿ  94 ಕ್ಯಾಚ್ ಗಳು, 38 ಸ್ಟಾಂಪಿಂಗ್ ಗಳು ಸೇರಿದಂತೆ 132 ವಿಕೆಟ್ ಗಳನ್ನು ತೆಗೆಯುವ  ಮೂಲಕ ಅತ್ಯಂತ ಯಶಸ್ವಿ ವಿಕೆಟ್ ಕೀಪರ್ ಆಗಿ ಹೊರಹೊಮ್ಮಿದ್ದಾರೆ.

ಮುಂಬೈ ಇಂಡಿಯನ್ಸ್ ಆರಂಭಿಕ ಆಟಗಾರರಾದ ಕ್ವಿಂಟನ್ ಡಿ ಕೊಕ್ ಹಾಗೂ ರೋಹಿತ್ ಶರ್ಮಾ ಅವರು ಹೊಡೆದ ಚೆಂಡನ್ನು  ಕ್ಯಾಚ್  ಹಿಡಿಯುವ ಮೂಲಕ  ಕೊಲ್ಕತ್ತಾ ನೈಟ್ ರೈಡರ್ಸ್ ನಾಯಕ ದಿನೇಶ್ ಕಾರ್ತಿಕ್ ಅವರ ಹೆಸರಿನಲ್ಲಿದ್ದ 131 ವಿಕೆಟ್ ಗಳ ದಾಖಲೆಯನ್ನು ಅಳಿಸಿ ಹಾಕಿದರು.
ಕೆಕೆಆರ್ ತಂಡದ ರಾಬಿನ್ ಉತ್ತಪ್ಪ ಅವರು 90 ವಿಕೆಟ್  ತೆಗೆಯುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.