ವರ್ಷದ ಸಿಯೆಟ್ ಅಂತಾರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿಗೆ ವಿರಾಟ್ ಕೊಹ್ಲಿ ಭಾಜನ
ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ ಕೆಲ ದಿನಗಳು ಬಾಕಿ ಇರುವಂತೆಯೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಿಯೆಟ್ ವರ್ಷದ ಅಂತಾರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Published On :
ಮುಂಬೈ: ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ ಕೆಲ ದಿನಗಳು ಬಾಕಿ ಇರುವಂತೆಯೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸಿಯೆಟ್ ವರ್ಷದ ಅಂತಾರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಈ ಮಧ್ಯೆ ಮಹಿಳಾ ಕ್ರಿಕೆಟ್ ತಂಡದ ಸ್ಮೃತಿ ಮಂಧಾನ ಸಿಯೆಟ್ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ಆಟಗಾರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪ್ರಶಸ್ತಿVirat Kohliವಿರಾಟ್ ಕೊಹ್ಲಿIPL 2019International Cricket of the YearAward ಐಪಿಎಲ್ 2019ವರ್ಷದ ಅಂತಾರಾಷ್ಟ್ರೀಯ ಕ್ರಿಕೆಟಿಗ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


