ಕೊಹ್ಲಿ ಬೇಡ ಅಂದರೂ 'ರಹಸ್ಯ' ವಿಡಿಯೋ ಲೀಕ್ ಮಾಡಿದ ರಿಷಬ್; ಕೊಹ್ಲಿ ಗರಂ, ವಿಡಿಯೋ ವೈರಲ್!
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಬೇಡ ಬೇಡ ಅಂದರೂ ಕೊಹ್ಲಿಯ ರಹಸ್ಯ ವಿಡಿಯೋವೊಂದನ್ನು ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಲೀಕ್ ಮಾಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

Published On :
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಬೇಡ ಬೇಡ ಅಂದರೂ ಕೊಹ್ಲಿಯ ರಹಸ್ಯ ವಿಡಿಯೋವೊಂದನ್ನು ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಲೀಕ್ ಮಾಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.
ರಿಷಬ್ ಪಂತ್ ಲೀಕ್ ಮಾಡಿರುವ ವಿಡಿಯೋದಲ್ಲಿ ವಿರಾಟ್ ಕೊಹ್ಲಿ ಜೊತೆ ಪಂತ್ ಸಹ ಹೆಜ್ಜೆ ಹಾಕಿದ್ದಾರೆ. ಈ ಬಗ್ಗೆ ಹಲವರು ಕೇಳಿದ್ದರೂ, ಕೊಹ್ಲಿ ಯಾರಿಗೂ ಹೇಳಬೇಡ ಎಂದು ಹೇಳಿದ್ದರು. ಆದರೆ ತನ್ನ ಖುಷಿಯನ್ನು ತಡೆದುಕೊಳ್ಳದ ಪಂತ್, ವಿಡಿಯೋವನ್ನು ಟ್ವೀಟರ್ ನಲ್ಲಿ ಶೇರ್ ಮಾಡಿ ಹೆಚ್ಚಿನ ಮಾಹಿತಿಗೆ ಕೊಹ್ಲಿ ಟ್ವೀಟರ್ ಅನ್ನು ಪರಿಶೀಲಿಸಿ ಎಂದು ಟ್ವೀಟ್ ಮಾಡಿದ್ದಾರೆ.
ಯಾರಿಗೂ ಹೇಳಬೇಡ ಎಂದು ಕೊಹ್ಲಿ ಹೇಳಿದ್ದರಿಂದ ಈ ವಿಡಿಯೋ ಇದೀಗ ಸಾಮಾಜಿಕ ಜಾಲಾತಣದಲ್ಲಿ ಸಖತ್ ವೈರಲ್ ಆಗಿದೆ. ಈ ಬಗ್ಗೆ ಅಭಿಮಾನಿಗಳು ಹುಡುಕಾಡಿದಾಗ ತಿಳಿದುಬಂದಿದ್ದು ಇದೊಂದು ಜಾಹಿರಾತು ಅಂತ.
ವಿರಾಟ್ ಕೊಹ್ಲಿ ಮತ್ತು ರಿಷಬ್ ಪಂತ್ ಕಾಣಿಸಿಕೊಂಡಿರುವ ಈ ಖಾಸಗಿ ಜಾಹಿರಾತುವಿನ ಸಣ್ಣ ಕ್ಲಿಪ್ ವೊಂದನ್ನು ಪಂತ್ ಶೇರ್ ಮಾಡಿ ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿದ್ದರು.
“…So everyone’s been asking me about this
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Virat Kohliವಿರಾಟ್ ಕೊಹ್ಲಿRishabh PantCricket Offbeatಕ್ರಿಕೆಟ್ ಸ್ವಾರಸ್ಯರಿಷಬ್ ಪಂತ್ರಹಸ್ಯ ವಿಡಿಯೋSecret Video
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


