ಕಿವೀಸ್ ವಿರುದ್ಧ ಸೋತ ಟೀಂ ಇಂಡಿಯಾ ಲೀಗ್‌ನಿಂದಲೇ ಹೊರಕ್ಕೆ; ನಟ ಕಮಲ್ ಖಾನ್ ವ್ಯಂಗ್ಯ!
ವಿಶ್ವಕಪ್ ಮಹಾಸಮರ ಶುರುವಾಗಲಿದ್ದು ಇದೀಗ ನ್ಯೂಜಿಲ್ಯಾಂಡ್ ನಡುವೆ ನಡೆದ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದ್ದು ಇದನ್ನು ವ್ಯಂಗ್ಯ ಮಾಡಿರುವ...

Published On :
ಬೆಂಗಳೂರು: ವಿಶ್ವಕಪ್ ಮಹಾಸಮರ ಶುರುವಾಗಲಿದ್ದು ಇದೀಗ ನ್ಯೂಜಿಲ್ಯಾಂಡ್ ನಡುವೆ ನಡೆದ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದ್ದು ಇದನ್ನು ವ್ಯಂಗ್ಯ ಮಾಡಿರುವ ಬಾಲಿವುಡ್ ನಟ ಕಮಲ್ ಖಾನ್ ಟೀಂ ಇಂಡಿಯಾ ವಿಶ್ವಕಪ್ ನ ಲೀಗ್‌ನಿಂದಲೇ ಹೊರ ಬೀಳಲಿದೆ ಎಂದು ಹೇಳಿದ್ದಾರೆ.
ನ್ಯೂಜಿಲ್ಯಾಂಡ್ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಕೇವಲ 179 ರನ್ ಗಳಿಗೆ ಸರ್ವಪತನ ಕಂಡಿತ್ತು. ಅಲ್ಲದೆ ನ್ಯೂಜಿಲ್ಯಾಂಡ್ 6 ವಿಕೆಟ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಇದು ಬರೀ ಟ್ರೈಲರ್, ಪಿಕ್ಚರ್ ಇನ್ನೂ ಬಾಕಿ ಇದೆ ಎಂದು ಕಮಲ್ ಖಾನ್ ಭಾರತದ ಪ್ರದರ್ಶನವನ್ನು ವ್ಯಂಗ್ಯವಾಡಿದ್ದಾರೆ.
ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಜೂನ್ 5ರಂದು ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಪಂದ್ಯವನ್ನು ಆಡಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


