ಕ್ರಿಕೆಟ್

ಐಸಿಸಿ ವಿಶ್ವಕಪ್ 2019: ವೀಕ್ಷಕ ವಿವರಣೆಕಾರರಾಗಿ ಸಚಿನ್ ತೆಂಡೂಲ್ಕರ್ ಹೊಸ ಇನ್ನಿಂಗ್ಸ್ ಪ್ರಾರಂಭ!

ಕ್ರಿಕೆಟ್ ನ ಲೆಜೆಂಡ್ ಸಚಿನ್ ತೆಂಡೂಲ್ಕರ್ ಅವರು ಕ್ರಿಕೆಟ್ ವಿಶ್ವಕಪ್ 2019ಕ್ಕೆ ಎಂಟ್ರಿ ಕೊಡಲಿದ್ದಾರೆ.

ಐಸಿಸಿ ವಿಶ್ವಕಪ್ 2019: ವೀಕ್ಷಕ ವಿವರಣೆಕಾರರಾಗಿ ಸಚಿನ್ ತೆಂಡೂಲ್ಕರ್ ಹೊಸ ಇನ್ನಿಂಗ್ಸ್ ಪ್ರಾರಂಭ!
ವಿಶ್ವಕಪ್ 2019 ರಲ್ಲಿ ಕ್ರಿಕೆಟ್ ದೇವರ ಹೊಸ ಇನ್ನಿಂಗ್ಸ್ ಪ್ರಾರಂಭ! ಎಂಟ್ರಿ ಹೇಗಿರಲಿದೆ ಗೊತ್ತೇ?
Published On :
ಮುಂಬೈ: ಕ್ರಿಕೆಟ್ ನ ಲೆಜೆಂಡ್ ಸಚಿನ್ ತೆಂಡೂಲ್ಕರ್ ಅವರು ಕ್ರಿಕೆಟ್ ವಿಶ್ವಕಪ್ 2019ಕ್ಕೆ ಎಂಟ್ರಿ ಕೊಡಲಿದ್ದಾರೆ. 
ಮೇ.30 ರಂದು ಇಂಗ್ಲೆಂಡ್ ನಲ್ಲಿ ಕ್ರಿಕೆಟ್ ವಿಶ್ವಕಪ್ ಗೆ ಚಾಲನೆ ಸಿಗಲಿದ್ದು, ತೆಂಡೂಲ್ಕರ್ ವಿಶಿಷ್ಟ ಶೈಲಿಯಲ್ಲಿ ಎಂಟ್ರಿ ಕೊಡಲಿದ್ದಾರೆ. ಇದೇ ಮೊದಲ ಬಾರಿಗೆ ಸಚಿನ್ ತೆಂಡೂಲ್ಕರ್ ಕಾಮೆಂಟ್ರಿ ನೀಡಲಿದ್ದು, ಕಾಮೆಂಟ್ರಿ ವಿಭಾಗಕ್ಕೆ ಪದಾರ್ಪಣೆ ಮಾಡಲಿದ್ದಾರೆ.
ಫಿಲಿಪ್ಸ್ ಹ್ಯೂ ಕ್ರಿಕೆಟ್ ಲೈವ್ ಪ್ರೀ ಶೋ ನಲ್ಲಿ ಜೊತೆಯಾಗಲಿರುವ ಸಚಿನ್ ತೆಂಡೂಲ್ಕರ್, ಹಿಂದಿ ಹಾಗೂ ಇಂಗ್ಲೀಷ್ ನಲ್ಲಿ ಮಧ್ಯಾಹ್ನ 1:30 ಕ್ಕೆ  ಕಾಮೆಂಟ್ರಿ ನೀಡಲಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.