ಕ್ರಿಕೆಟ್

ಕ್ರೀಡೆ ಮತ್ತು ಜೀವನದಲ್ಲಿ ಸುಲಭವಾಗಿ ಸೋಲನ್ನು ಒಪ್ಪಬಾರದು: ಜಸ್ ಪ್ರೀತ್ ಬುಮ್ರಾ

ಜೀವನ ಅಥವಾ ಆಟದಲ್ಲಿ ಎಂದಿಗೂ ಸೋಲನ್ನು ಒಪ್ಪಬಾರದು ಎಂದು ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಹೇಳಿದ್ದಾರೆ.

ಕ್ರೀಡೆ ಮತ್ತು ಜೀವನದಲ್ಲಿ ಸುಲಭವಾಗಿ ಸೋಲನ್ನು ಒಪ್ಪಬಾರದು: ಜಸ್ ಪ್ರೀತ್ ಬುಮ್ರಾ
ಜಸ್ ಪ್ರೀತ್ ಬುಮ್ರಾ
Published On :

ಮುಂಬೈ: ಜೀವನ ಅಥವಾ ಆಟದಲ್ಲಿ ಎಂದಿಗೂ ಸೋಲನ್ನು ಒಪ್ಪಬಾರದು ಎಂದು  ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಹೇಳಿದ್ದಾರೆ.

ಬುಮ್ರಾ ಮಂಗಳವಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕ್ರಿಕೆಟ್ ಆಟದಂತಹ ಜೀವನದ ಸಂದರ್ಭಗಳು ಕೆಲವೊಮ್ಮೆ ಜೀವನದಲ್ಲಿ ಏರಿಳಿತ ಸಹಜ. ಅವುಗಳಿಂದಲೇ ಪಾಠ ಕಲಿಯಲು ಸಾಧ್ಯ. ಸೋಲುಗಳೇ ಗೆಲುವಿಗೆ ಅಡಿಪಾಯವಾಗಿದೆ ಎಂದಿದ್ದಾರೆ.

ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯುತ್ತಿರುವ ಖುಷಿ ಇದೆ. ಆರೋಗ್ಯ ಪ್ರಶ್ನೆಗೆ ಉತ್ತರಿಸಿದ ಅವರು, ತಮ್ಮನ್ನು ತಾವು ಸದೃ ಢವಾಗಿಡಲು, ಸಮಯೋಚಿತ ಆಹಾರ ಮತ್ತು ನಿಯಮಿತವಾಗಿ ವ್ಯಾಯಾಮ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.