ಕ್ರಿಕೆಟ್

ಮತ್ತೊಂದು ದಾಖಲೆ ಬರೆದ ಸ್ಫೋಟಕ ಬ್ಯಾಟ್ಸ್ ಮನ್ ರೋ'ಹಿಟ್' ಶರ್ಮಾ

ಭಾರತ ಏಕದಿನ ತಂಡದ ಉಪನಾಯಕ ಹಾಗೂ ಬಲಗೈ ಆರಂಭಿಕ ಬ್ಯಾಟ್ಸ್‌ಮನ್ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ.

ಮತ್ತೊಂದು ದಾಖಲೆ ಬರೆದ ಸ್ಫೋಟಕ ಬ್ಯಾಟ್ಸ್ ಮನ್ ರೋ'ಹಿಟ್' ಶರ್ಮಾ
ರೋಹಿತ್ ಶರ್ಮಾ
Published On :

ಇಂದೋರ್: ಭಾರತ ಏಕದಿನ ತಂಡದ ಉಪನಾಯಕ ಹಾಗೂ ಬಲಗೈ ಆರಂಭಿಕ ಬ್ಯಾಟ್ಸ್‌ಮನ್ ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ.

ಪ್ರವಾಸಿ ಬಾಂಗ್ಲಾದೇಶ ವಿರುದ್ಧ ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಮೈದಾನದಲ್ಲಿ ರೋಹಿತ್ ಶರ್ಮಾ, ಭಾರತದ ಪರ 350 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ ಗೌರವಕ್ಕೆ ಭಾಜನವಾಗಿದ್ದಾರೆ.

2007ನೇ ಇಸವಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಾಲಿರಿಸಿರುವ ರೋಹಿತ್, ಕಳೆದ 12 ವರ್ಷಗಳ ವೃತ್ತಿ ಜೀವನದಲ್ಲಿ ಭಾರತದ ಅತಿ ಮುಖ್ಯ ಬ್ಯಾಟ್ಸ್‌ಮನ್ ಆಗಿ ಹೊರಹೊಮ್ಮಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.