ಕ್ರಿಕೆಟ್

ಭಾರತದಲ್ಲಿ ಐತಿಹಾಸಿಕ ಹಗಲು ರಾತ್ರಿ ಟೆಸ್ಟ್ ಪಂದ್ಯ, ದ್ರಾವಿಡ್ ಹೇಳಿದ್ದೇನು?

ಟೀಂ ಇಂಡಿಯಾ ಹಾಗೂ ಬಾಂಗ್ಲಾದೇಶ ನಡುವಣ ನವಂಬರ್ 22 ರಂದು ಕೋಲ್ಕತ್ತಾದಲ್ಲಿ ನಡೆಯಲಿರುವ ಹಗಲು ರಾತ್ರಿ ಟೆಸ್ಟ್ ಎಲ್ಲರ ಚಿತ್ತ ಕದ್ದಿದೆ.

ಭಾರತದಲ್ಲಿ ಐತಿಹಾಸಿಕ ಹಗಲು ರಾತ್ರಿ ಟೆಸ್ಟ್ ಪಂದ್ಯ, ದ್ರಾವಿಡ್ ಹೇಳಿದ್ದೇನು?
ದ್ರಾವಿಡ್
Published On :

ನವದೆಹಲಿ: ಟೀಂ ಇಂಡಿಯಾ ಹಾಗೂ ಬಾಂಗ್ಲಾದೇಶ ನಡುವಣ ನವಂಬರ್ 22 ರಂದು ಕೋಲ್ಕತ್ತಾದಲ್ಲಿ ನಡೆಯಲಿರುವ ಹಗಲು ರಾತ್ರಿ ಟೆಸ್ಟ್ ಎಲ್ಲರ ಚಿತ್ತ ಕದ್ದಿದೆ. 

ಈ ಪಂದ್ಯ ಮತ್ತೆ ಜನರು ಟೆಸ್ಟ್ ಪಂದ್ಯವನ್ನು ನೋಡುವಂತೆ ಮಾಡಲು ಹೊಸ ಪ್ರಯತ್ನವಾಗಿದೆ ಎಂದು ಮಾಜಿ ಕ್ರಿಕೆಟ್ ಆಟಗಾರ ಹಾಗೂ ರಾಷ್ಟ್ರೀಯ ಕ್ರಿಕೆಟ್ ಅಕಾಡಮಿ ಮುಖ್ಯಸ್ಥ ರಾಹುಲ್ ದ್ರಾವಿಡ್ ಹೇಳಿದ್ದಾರೆ. 

ಸಿಂಗಾಪೂರ್ ನ ನ್ಯಾಷನಲ್ ಯುನಿವರ್ಸಿಟಿಯಲ್ಲಿ ಮಾತನಾಡಿದ ಅವರು, ಟೆಸ್ಟ್ ಕ್ರಿಕೆಟ್ ಪುನಶ್ಚೇತನಗೊಳಿಸಲು ಇದು ಒಂದು ಮಾರ್ಗ. ಆದರೆ, ಇದೊಂದೇ ಮಾರ್ಗದಿಂದ ಜನರನ್ನು ಆಕರ್ಷಿಸಲು ಸಾಧ್ಯವಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.