ವಿಜಯ ಹಜಾರೆ: ಮನೀಷ್ 142, ಕೆಎಲ್ ರಾಹುಲ್ 81, ಕರ್ನಾಟಕಕ್ಕೆ 79 ರನ್ ಜಯ
ನಾಯಕ ಮನೀಶ್ ಪಾಂಡೆ(ಅಜೇಯ 142) ಹಾಗೂ ಕೆಎಲ್ ರಾಹುಲ್(81) ಅವರ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದ ಕರ್ನಾಟಕ ವಿಜಯ ಕ್ರಿಕೆಟ್ ಟೂರ್ನಿಯಲ್ಲಿ 79 ರನ್ ಗಳಿಂದ ಚತ್ತೀಸ್‌ಗಢ ತಂಡವನ್ನು ಮಣಿಸಿದೆ.

ಬೆಂಗಳೂರು: ನಾಯಕ ಮನೀಶ್ ಪಾಂಡೆ(ಅಜೇಯ 142) ಹಾಗೂ ಕೆಎಲ್ ರಾಹುಲ್(81) ಅವರ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದ ಕರ್ನಾಟಕ ವಿಜಯ ಕ್ರಿಕೆಟ್ ಟೂರ್ನಿಯಲ್ಲಿ 79 ರನ್ ಗಳಿಂದ ಚತ್ತೀಸ್‌ಗಢ ತಂಡವನ್ನು ಮಣಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ತಂಡ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 285 ರನ್ ಪೇರಿಸಿತ್ತು. 286 ರನ್ ಗಳ ಗುರಿ ಬೆನ್ನಟ್ಟಿದ ಚತ್ತೀಸ್‌ಗಢ ತಂಡ 206 ರನ್ ಗಳಿಗೆ ಆಲೌಟ್ ಆಯಿತು.
ಕರ್ನಾಟಕದ ವೇಗಿ ಎಂ ಪ್ರಸಿಧ್ ಕೃಷ್ಣಾ 31 ರನ್ ಗಳಿಗೆ 3 ವಿಕೆಟ್ ಪಡೆದರೆ, ರೋನಿತ್ ಮೊರೆ 52 ರನ್ ಗೆ 2 ವಿಕೆಟ್ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


