ಚೊಚ್ಚಲ ದ್ವಿಶತಕ ಸಿಡಿಸಿ ದಾಖಲೆ ಬರೆದ ಭಾರತದ ಯುವ ಬ್ಯಾಟ್ಸ್‌ಮನ್, ಕನ್ನಡಿಗ ಮಾಯಾಂಕ್!
ಟೀಂ ಇಂಡಿಯಾದ ಯುವ ಬ್ಯಾಟ್ಸ್ ಮನ್ ಮಾಯಾಂಕ್ ಅಗರವಾಲ್ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ದ್ವಿಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.

ವಿಶಾಖಪಟ್ಟಣಂ: ಟೀಂ ಇಂಡಿಯಾದ ಯುವ ಬ್ಯಾಟ್ಸ್ ಮನ್ ಮಾಯಾಂಕ್ ಅಗರವಾಲ್ ಟೆಸ್ಟ್ ಪಂದ್ಯದಲ್ಲಿ ಚೊಚ್ಚಲ ದ್ವಿಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಮಾಯಾಂಕ್ ಅಗರವಾಲ್ 6 ಸಿಕ್ಸರ್, 23 ಬೌಂಡರಿ ಸೇರಿದಂತೆ ಅಜೇಯ 215 ರನ್ ಪೇರಿಸಿ ಆಡುತ್ತಿದ್ದಾರೆ. ಇನ್ನು ಆಡಿದ 8ನೇ ಇನ್ನಿಂಗ್ಸ್ ನಲ್ಲೇ ದ್ವಿಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.
ಮಾಯಾಂಕ್ ಅಗರವಾಲ್ ನಾಲ್ಕು ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವಾಡಿದ್ದು 2 ಶತಕ ಹಾಗೂ 4 ಅರ್ಧ ಶತಕ ಸಿಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


