ಕ್ರಿಕೆಟ್

ವೈಜಾಗ್ ಟೆಸ್ಟ್ :  ವಿಶ್ವ ದಾಖಲೆಯ 36 ಸಿಕ್ಸರ್ !

ಡಾ.ವೈ.ಎಸ್ ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲನೇ ಟೆಸ್ಟ್‌ ಪಂದ್ಯದಲ್ಲಿ ಹೆಚ್ಚು ಸಿಕ್ಸರ್ ನಿಂದಾಗಿ ನೂತನ ವಿಶ್ವದಾಖಲೆ ನಿರ್ಮಿಸಲಾಗಿದೆ.

ವೈಜಾಗ್ ಟೆಸ್ಟ್ :  ವಿಶ್ವ ದಾಖಲೆಯ 36 ಸಿಕ್ಸರ್ !
ರೋಹಿತ್ ಶರ್ಮಾ
Published On :

ವಿಶಾಖಪಟ್ಟಣಂ: ಡಾ.ವೈ.ಎಸ್ ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲನೇ ಟೆಸ್ಟ್‌ ಪಂದ್ಯದಲ್ಲಿ  ಹೆಚ್ಚು ಸಿಕ್ಸರ್ ನಿಂದಾಗಿ ನೂತನ ವಿಶ್ವದಾಖಲೆ ನಿರ್ಮಿಸಲಾಗಿದೆ.

ರವೀಂದ್ರ ಜಡೇಜಾ ಅವರ ಓವರ್ ನಲ್ಲಿ ಡೇನ್ ಪೀಡ್  ಸಿಕ್ಸರ್ ಬಾರಿಸುವ ಮೂಲಕ  ಐದನೇ ದಿನಾದಟದಲ್ಲಿ ಮೊದಲ ಟೆಸ್ಟ್ ಪಂದ್ಯದ 36ನೇ ಸಿಕ್ಸರ್  ಸಿಡಿಸಿ ವಿಶ್ವ ದಾಖಲೆಗೆ ಕಾರಣರಾದರು.ಈ ಹಿಂದೆ ನವೆಂಬರ್ 2014ರಲ್ಲಿ ಶಾರ್ಜಾದಲ್ಲಿ ನಡೆದ ನ್ಯೂಜಿಲ್ಯಾಂಡ್ ಪಾಕಿಸ್ತಾನ ನಡುವಣ ಪಂದ್ಯದಲ್ಲಿ 35  ಸಿಕ್ಸರ್ ಸಿಡಿಸಿ ದಾಖಲೆ ಮಾಡಲಾಗಿತ್ತು. 

 ಭಾರತದ ಆರಂಭಿಕ ಆಟಗಾರ ರೋಹಿತ್ ಶರ್ಮಾ13 ಸಿಕ್ಸರ್ ಬಾರಿಸಿ 1996ರಲ್ಲಿ ಜಿಂಬಾಬ್ವೆ ವಿರುದ್ಧ ವಾಸಿಂ ಅಕ್ರಮ್ ಗಳಿಸಿದ್ದ 12 ಸಿಕ್ಸರ್ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.