ಗಾಯದ ಸಮಸ್ಯೆ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಸ್ಮೃತಿ ಮಂದಾನ ಔಟ್!
ಭಾರತ ಮಹಿಳಾ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಸ್ಮೃತಿ ಮಂದಾನ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಗಾಯದ ಸಮಸ್ಯೆಯಿಂದ ಹೊರ ನಡೆದಿದ್ದಾರೆ. ಬುಧವಾರ ಸರಣಿಯ ಮೊದಲ ಪಂದ್ಯ ನಡೆಯಲಿದೆ.

ನವದೆಹಲಿ: ಭಾರತ ಮಹಿಳಾ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಸ್ಮೃತಿ ಮಂದಾನ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಗಾಯದ ಸಮಸ್ಯೆಯಿಂದ ಹೊರ ನಡೆದಿದ್ದಾರೆ. ಬುಧವಾರ ಸರಣಿಯ ಮೊದಲ ಪಂದ್ಯ ನಡೆಯಲಿದೆ.
ಸ್ಮೃತಿ ಅವರು ಅಭ್ಯಾಸ ಪಂದ್ಯದ ವೇಳೆ ಬಲಗಾಲಿನ ಹೆಬ್ಬಟ್ಟಿಗೆ ಗಾಯವಾಗಿದೆ. ಹೀಗಾಗಿ ಆಡುವ ಹನ್ನೊಂದರ ಬಳದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.
ಭಾರತ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಬಳಿಕ ವೆಸ್ಟ್ ಇಂಡೀಸ್ ಪ್ರವಾಸವನ್ನು ಬೆಳೆಸಲಿದೆ. ಸ್ಮೃತಿ ಅವರಿಗೆ ಗಾಯವಾಗಿದ್ದು, ತಂಡದ ಚಿಂತೆಯನ್ನು ದೂರ ಮಾಡಿದೆ. ಇನ್ನು ಸ್ಮೃತಿ ಅವರ ಗಾಯದ ಗಂಭೀರತೆಯ ಬಗ್ಗೆ ತಿಳಿದು ಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


