ಸಿಕ್ಕ ಅವಕಾಶವನ್ನು ಯಶಸ್ವಿಯಾಗಿ ಬಳಸಿಕೊಂಡ ಖುಷಿ ಇದೆ: ಉಮೇಶ್ ಯಾದವ್
ಟೀಂ ಇಂಡಿಯಾ ತಂಡದ ವೇಗಿ ಜಸ್ಪ್ರಿತ್ ಬುಮ್ರಾ ಅವರು ಗಾಯದಿಂದ ಬಳಲುತ್ತಿದ್ದು, ಅವರ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ಉಮೇಶ್ ಯಾದವ್ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.

ಪುಣೆ: ಟೀಂ ಇಂಡಿಯಾ ತಂಡದ ವೇಗಿ ಜಸ್ಪ್ರಿತ್ ಬುಮ್ರಾ ಅವರು ಗಾಯದಿಂದ ಬಳಲುತ್ತಿದ್ದು, ಅವರ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ಉಮೇಶ್ ಯಾದವ್ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.
ಇಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಹಾಗೂ 137 ರನ್ ಗಳಿಂದ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿತು. ಅಲ್ಲದೆ ಮೂರು ಪಂದ್ಯಗಳ ಸರಣಿಯನ್ನು, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆ ವಶಕ್ಕೆ ಪಡೆದುಕೊಂಡಿದೆ. ಮೊದಲ ಹಾಗೂ ಎರಡನೇ ಇನ್ನಿಂಗ್ಸ್ ನಲ್ಲಿ ತಲಾ ಮೂರು ವಿಕೆಟ್ ಪಡೆದಿರುವ ಉಮೇಶ್ ಅಬ್ಬರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


